Belthangady; ಹೆರಿಗೆಗೆಂದು ದಾಖಲಾದ ಮಹಿಳೆ ಸಾವು


Team Udayavani, Apr 7, 2024, 12:23 AM IST

Belthangady; ಹೆರಿಗೆಗೆಂದು ದಾಖಲಾದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾ ಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ತಾಲೂಕಿನ ಬದ್ಯಾರ್‌ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ. 3ರಂದು ಆಸ್ಪತ್ರೆಗೆ ದಾಖಲಾ ಗಿದ್ದರು. ಎ. 4ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆ ಅನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಅದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಲ್ಲ ಎಂಬ ಮಾಹಿತಿಯೂ ಲಭ್ಯವಾಗಿದೆ. ಮೃತ ಮಹಿಳೆಗೆ 3 ವರ್ಷದ ಹೆಣ್ಣು ಮಗುವೊಂದಿದೆ.

ಟಾಪ್ ನ್ಯೂಸ್

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.