ದಲ್ಲಾಳಿಗಳ ಹಾವಳಿಯಿಂದ ಫಲಾನುಭವಿಗಳು ಅತಂತ್ರ: ಬಂಗೇರ

ಬೆಳ್ತಂಗಡಿ ಮಿನಿ ವಿಧಾನಸೌಧ: ವಿವಿಧ ಬೇಡಿಕೆ ಮುಂದಿಟ್ಟು ಕಾಂಗ್ರೆಸ್‌ ನಿಯೋಗದಿಂದ ಸಹಾಯಕ ಕಮಿಷನರ್‌ ಭೇಟಿ

Team Udayavani, Sep 16, 2020, 8:29 AM IST

ದಲ್ಲಾಳಿಗಳ ಹಾವಳಿಯಿಂದ ಫಲಾನುಭವಿಗಳು ಅತಂತ್ರ: ಬಂಗೇರ

ಬೆಳ್ತಂಗಡಿ ಕಾಂಗ್ರೆಸ್‌ ನಿಯೋಗದಿಂದ ಸಹಾಯಕ ಕಮಿಷನರ್‌ ಅವಿರಿಗೆ ಮನವಿ ಸಲ್ಲಿಸಲಾಯಿತು.

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿಯಿಂದ ಫಲಾನುಭವಿಗಳು ಸೂಕ್ತ ಸಮಯ ದಲ್ಲಿ ಸರಕಾರದ ಯೋಜನೆಗಳನ್ನು ಪಡೆಯಲಾಗದೆ ಅತಂತ್ರರಾಗಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಂಡು ಅವರನ್ನು ತತ್‌ಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಆಗ್ರಹಿಸಿದರು.

ಬೆಳ್ತಂಗಡಿ ತಾ| ಕಚೇರಿಯಲ್ಲಿ ಸಾರ್ವ ಜನಿಕರಿಗೆ ಆಗುತ್ತಿರುವ ತೊಂದರೆ ಸರಿಪಡಿಸುವಂತೆ ಹಾಗೂ ವಿವಿಧ ಬೇಡಿಕೆ ಮುಂದಿಟ್ಟು ಸೆ. 15ರಂದು ಮಿನಿ ವಿಧಾನಸೌಧದಲ್ಲಿ ಪುತ್ತೂರು ಸಹಾಯಕ ಕಮಿಷನರ್‌ ಯತೀಶ್‌ ಉಳ್ಳಾಲ್‌ ಅವರಿಗೆ ಮನವಿ ಸಲ್ಲಿಸಿ, ಬಳಿಕ ಮಾತನಾಡಿದರು. ತಾ|ನಲ್ಲಿ 94ಸಿ ಯೋಜನೆಯಡಿ ತಯಾರಾದ ಸುಮಾರು ಒಂದು ಸಾವಿರ ಹಕ್ಕುಪತ್ರಗಳನ್ನು ಅರ್ಹ ಫಲಾನುಭವಿ ಗಳಿಗೆ ವಿತರಿಸದೆ ಬಡವರು ಕಚೇರಿಗೆ ಅಲೆದಾಡುವಂತಾಗಿದೆ. ಈಗಾಗಲೇ ಸ್ಥಳ ತನಿಖೆ ಆದ ನಿವೇಶನಗಳ ಬಗ್ಗೆ ತಹಶೀಲ್ದಾರರು ಮರು ತನಿಖೆ ಆಗಬೇಕು ಎಂದು ಹೇಳುತ್ತಿದ್ದು, ಇದನ್ನು ತತ್‌ಕ್ಷಣ ನಿಲ್ಲಿಸಿ ಅಂಥವರಿಗೆ ಹಕ್ಕುಪತ್ರ ನೀಡಬೇಕು. ಆರ್‌. ಟಿ.ಸಿ., ಪಹಣಿ ಇತ್ಯಾದಿ ಕಡತಗಳ ಬಗ್ಗೆ ಶೀಘ್ರ ಆದೇಶ ನೀಡಿ ವಿಲೇವಾರಿ ಮಾಡುವಂತೆ ಆಗ್ರಹಿಸಿದರು.

ಸ್ಥಳದಲ್ಲೇ ಹಕ್ಕುಪತ್ರ ವಿತರಣೆ
ಗುಂಡೂರಿ ಗ್ರಾಮದ ವಿಮಲಾ, ಕೂಸಮ್ಮ ಅವರಿಗೆ ಸ್ಥಳದಲ್ಲೇ 94ಸಿ ಹಕ್ಕುಪತ್ರ ಕೊಡಿಸಿದ ಘಟನೆ ಸಂಭವಿಸಿತು. 2018ರಲ್ಲೇ 94ಸಿ ಯೋಜನೆಯಲ್ಲಿ ವಿಮಲಾ, ಕೂಸಮ್ಮ ಅವರಿಗೆ ಸ್ಥಳ ಮಂಜೂರಾಗಿ ಹಕ್ಕುಪತ್ರಕ್ಕೆ ತಹಶೀಲ್ದಾರ್‌ ಸಹಿಯಾಗಿತ್ತು. ಆದರೆ ತಾ| ಕಚೇರಿ ಸಿಬಂದಿ ನಿರ್ಲಕ್ಷ್ಯವೋ ರಾಜಕೀಯ ಒತ್ತಡದಿಂದಲೋ ಫಲಾನುಭವಿಗಳನ್ನು 2 ವರ್ಷ ಅಲೆದಾಡಿಸಲಾಗಿತ್ತು. ಈ ಕುರಿತು ಮಾಜಿ ಶಾಸಕ ವಸಂತ ಬಂಗೇರ ಅವರು ಸಹಾಯಕ ಕಮಿಷನರ್‌ ಗಮನಕ್ಕೆ ತಂದಾಗ, ಸ್ಥಳದಲ್ಲೇ ಹಕ್ಕುಪತ್ರ ನೀಡಲಾಯಿತು.

ಟಾಪ್ ನ್ಯೂಸ್

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.