Bantwal ಬೈಕಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Team Udayavani, Aug 15, 2023, 11:44 PM IST
ಬಂಟ್ವಾಳ: ರಾ.ಹೆ. 75ರ ತುಂಬೆಯ ರಾಮಲ್ಕಟ್ಟೆಯಲ್ಲಿ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಬಿದ್ದು, ಸವಾರ ರಿಬ್ಬರು ಗಾಯಗೊಂಡ ಘಟನೆ ಆ. 14ರಂದು ನಡೆದಿದೆ.
ನಾವೂರು ಗ್ರಾಮ ನಿವಾಸಿ ಹರೀಶ್ ಪೂಜಾರಿ ಹಾಗೂ ಅವರ ತಂಗಿ ಸಹಸವಾರೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು ಚಾಲಕನ ನಿರ್ಲಕ್ಷ್ಯತನದಿಂದ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು