ವಿಟ್ಲ : ಬೈಕ್-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯ
Team Udayavani, Jun 8, 2021, 2:09 PM IST
ವಿಟ್ಲ : ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಂಕದಬಳಿ ಸಂಭವಿಸಿದೆ.
ಕನ್ಯಾನ ದಿಲ್ ದಾರ್ ಹೊಟೇಲ್ ಮಾಲಕ ಇಬ್ರಾಹಿಂ ಅವರು ಕನ್ಯಾನ ಪೇಟೆಗೆ ತೆರಳುತ್ತಿದ್ದ ಸಂದರ್ಭ ಎದುರಿನಿಂದ ಬಂದ ಸ್ಕೂಟಿ ಇಬ್ರಾಹಿಂ ಅವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಇಬ್ರಾಹಿಂ ಅವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ