Udayavni Special

ಪಿಕಪ್-ಬೈಕ್ ನಡುವೆ ಅಪಘಾತ : ಬೈಕ್ ಸವಾರ ಗಂಭೀರ


Team Udayavani, Dec 1, 2020, 9:23 PM IST

ಪಿಕಪ್-ಬೈಕ್ ನಡುವೆ ಅಪಘಾತ : ಬೈಕ್ ಸವಾರ ಗಂಭೀರ

ವಿಟ್ಲ: ಪಿಕಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಸಂಭವಿಸಿದೆ.

ವಿಟ್ಲ ಕಡೆಯಿಂದ ಕಾಸರಗೋಡು ರಸ್ತೆಯಲ್ಲಿ ಪೆರ್ಲ ಕಡೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಬೈಕ್ ಪಿಕಪ್ ವಾಹನದ ಮುಂದಿನ ಚಕ್ರದಡಿಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಬೈಕ್ ಸವಾರ ಕಾಸರಗೋಡು ಮಗಲ್ಪಾಡಿ ನಿವಾಸಿ ಹನೀಫ್ ಎಂದು ತಿಳಿದು ಬಂದಿದೆ. ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಬೇಡ; ಬಿಬಿಎಂಪಿ ಆಯುಕ್ತ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಲಂಚದ ಹಣ ಪಡೆಯುವಾಗಲೇ ಎಸಿಬಿ ಬಲೆಗೆ ಬಿದ್ದ ಡಿಎಚ್ಓ ಕಛೇರಿ ವ್ಯವಸ್ಥಾಪಕ ಮನೋಹರ

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

ಅಲ್‌ಖೈದಾ ಜೊತೆ ಸೇರಿ ಹೊಸ ಉಗ್ರಸಂಘಟನೆ ಕಟ್ಟಲು ಹಖ್ಖಾನಿ ಸಂಚು?

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

“ತಾಂಡವ’ ತಂಡಕ್ಕೆ ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಸಭಾಪತಿ ಸ್ಥಾನ ಹೊರಟ್ಟಿಗೆ: ಬಿಜೆಪಿಯಿಂದ ಪ್ರಾಣೇಶ್‌ ಉಪ ಸಭಾಪತಿ

ಜೆಡಿಎಸ್ ನ ಹೊರಟ್ಟಿಗೆ ಸಭಾಪತಿ ಸ್ಥಾನ : ಬಿಜೆಪಿಯ ಪ್ರಾಣೇಶ್‌ ಉಪ ಸಭಾಪತಿ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ಬೇಬಿಬೆಟ್ಟದ ಸುತ್ತ ಮಾರ್ಚ್ 24ರವರೆಗೆ ಎಲ್ಲ ರೀತಿಯ ಗಣಿಗಾರಿಕೆ ನಿಷೇಧ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ

ರಾಜ್ಯದ ಎಲ್ಲ ಅಂಗಡಿಗಳ ನಾಮಫ‌ಲಕ ಕನ್ನಡದಲ್ಲೇ ಇರಬೇಕು : ನಾಗಾಭರಣ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯ ಹೆಗ್ಗಳಿಕೆ

ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ

ಪುತ್ತೂರು, ಸುಳ್ಯ, ಕಡಬ: 72ನೇ ಗಣರಾಜ್ಯೋತ್ಸವ ಆಚರಣೆ

ದುರಸ್ತಿಗೆ ಕಾಯುತ್ತಿದೆ ಮಂಗಳಪದವು-ಕೋಡಪದವು-ಕಿನಿಲ ರಸ್ತೆ

ದುರಸ್ತಿಗೆ ಕಾಯುತ್ತಿದೆ ಮಂಗಳಪದವು-ಕೋಡಪದವು-ಕಿನಿಲ ರಸ್ತೆ

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ಬಡಮನೆ ಗುಡ್ಡ ಕುಸಿತ ಪ್ರಕರಣ:ಮುಂದುವರಿದ ಮಣ್ಣಿನಡಿ ಸಿಲುಕಿದ ವಿದ್ಯಾರ್ಥಿ ತೆರವು ಕಾರ್ಯಾಚರಣೆ

ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ: ಆರೋಪಿ ಎಸ್ಕೇಪ್‌

ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ: ಆರೋಪಿ ಎಸ್ಕೇಪ್‌

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

ಗುಜ್ಜಾಡಿ: ಬೇಸಗೆ ಆರಂಭಕ್ಕೆ ಮೊದಲೇ ಬತ್ತುತ್ತಿವೆ ಬಾವಿಗಳು

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

15 ವರ್ಷಗಳಿಂದ ಗ್ರಾಮಸ್ಥರಿಂದಲೇ ಹಲಗೆ ಅಳವಡಿಕೆ

Untitled-1

ವಿದ್ಯುತ್‌ ಬಳಕೆಯಲ್ಲಿ ಸ್ವಾವಲಂಬನೆಯ ಹೆಗ್ಗಳಿಕೆ

Untitled-1

ಹುಲಿ ಕಂಡು ಕುಸಿದು ಬಿದ್ದ ವಿದ್ಯಾರ್ಥಿನಿ

Untitled-1

ಜ. 30: ನೆಂಚಾರು, ನಾಲ್ಕೂರು ಗ್ರಾಮಗಳಲ್ಲಿ ಡಿಸಿ ವಾಸ್ತವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.