ಹಲಸಿನ ಹಣ್ಣಿನ ತ್ಯಾಜ್ಯದಿಂದ ಪರ್ಯಾಯ ಇಂಧನ

ರಾಮಕೃಷ್ಣ ಪ್ರೌ.ಶಾಲೆಯ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಮನ್ನಣೆ

Team Udayavani, Oct 17, 2020, 6:13 AM IST

ಹಲಸಿನ ಹಣ್ಣಿನ ತ್ಯಾಜ್ಯದಿಂದ ಪರ್ಯಾಯ ಇಂಧನ

ಪುತ್ತೂರು: ಅಂತಾರಾಷ್ಟ್ರೀಯ ಶೆಲ್‌ ಕಂಪೆನಿಯು ಕಳೆದ ವರ್ಷ ಬೆಂಗಳೂರಿನಲ್ಲಿ ಲರ್ನಿಂಗ್‌ ಲಿಂಕ್ಸ್‌ ಫೌಂಡೇಶನ್‌ನೊಂದಿಗೆ ನಡೆಸಿದ ರಾಷ್ಟ್ರ ಮಟ್ಟದ ವಿಜ್ಞಾನ ಸಮಾವೇಶ NXplorer 2019 -20ರಲ್ಲಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪ್ರಖ್ಯಾತ್‌ ವೈ.ಬಿ. ಮತ್ತು ಪ್ರಣವ್‌ ವೈ.ಬಿ. ಭಾಗವಹಿಸಿ Biofuel and Jaggery from waste Jackfruit ಎಂಬ ಯೋಜನ ವರದಿಯನ್ನು ಮಂಡಿಸಿ ಬಹುಮಾನ ಪಡೆದು, ಅಂತಾರಾಷ್ಟ್ರೀಯ ಸಮಾ ವೇಶದ ಆಯ್ಕೆಗೆ ಅರ್ಹತೆ ಪಡೆದಿದ್ದರು. ಅಲ್ಲಿಯೂ ಮನ್ನಣೆ ಪಡೆದು ಗಮನ ಸೆಳೆದಿದ್ದಾರೆ.

ಪ್ರಪಂಚದ 20 ದೇಶಗಳಿಂದ ಆಯ್ಕೆ ಯಾದ ಒಟ್ಟು 6 ಪ್ರಾಜೆಕ್ಟ್ ಗಳಲ್ಲಿ ಭಾರತ ದಿಂದ ಆಯ್ಕೆಯಾದ ಏಕೈಕ ಯೋಜನ ವರದಿ ಇದಾಗಿದೆ. ಶೆಲ್‌ ಕಂಪೆನಿಯು ಕಳೆದ ಕೆಲವು ವರ್ಷಗಳಿಂದ ಭಾರತವು ಸೇರಿ ಪ್ರಪಂಚಾದ್ಯಂತ ಸುಮಾರು 20 ದೇಶಗಳಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಸಂಶೋಧನೆ ಕ್ಷೇತ್ರದ ಕಡೆಗೆ ಒಲವು ಮೂಡಿಸುವ ಕಾರ್ಯವನ್ನು ಹಮ್ಮಿಕೊಂಡಿದೆ.

ಈ ಉದ್ದೇಶದಿಂದ ಆಹಾರ, ನೀರು ಮತ್ತು ಶಕ್ತಿಗಳ ಬಗ್ಗೆ ವಿವಿಧ ತಂತ್ರಗಳ ಮೂಲಕ 2 ದಿನಗಳ ಕಾರ್ಯಾಗಾರವನ್ನು 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುತ್ತ¤ ಬಂದಿದೆ. ತರಬೇತಿ ಪಡೆದ ವಿದ್ಯಾರ್ಥಿ ಗಳು ತಯಾರಿಸಿದ ಪ್ರಾಜೆಕ್ಟ್ ಗಳಿಗೆ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವ ಹಿಸುವ ಅವಕಾಶ ಕಲ್ಪಿಸುತ್ತಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿದ ಶ್ರೀ ರಾಮಕೃಷ್ಣ ಪ್ರೌಢ ಶಾಲೆ NXplorer science expoನಲ್ಲಿ ಭಾರತವನ್ನು ಪ್ರತಿನಿಧಿಸಿದ ಏಕೈಕ ಶಾಲೆಯಾಗಿ ಮೂಡಿಬಂದಿದೆ.

ಕೋವಿಡ್‌-19 ರಿಂದಾಗಿ ಅಂತಾ ರಾಷ್ಟ್ರೀಯ ಸಮಾವೇಶವು ನಡೆಸಲು ಅಸಾಧ್ಯವಾದ ಕಾರಣ ಶೆಲ್‌ ಕಂಪೆನಿಯ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳ ಸಂಶೋಧನಾ ಪ್ರಬಂಧವು ವಿವರವಾಗಿ ಪ್ರಕಟಗೊಂಡಿದೆ. ವಿದ್ಯಾರ್ಥಿಗಳ ಪ್ರಾಜೆಕ್ಟ ತಯಾರಿಕೆಯಲ್ಲಿ ಅವರ ಸಹಪಾಠಿಗಳಾದ ರೋಹನ್‌, ನಿಶಾನ್‌ ಮತ್ತು ನಿಶಿತ್‌ ಸಹಕರಿಸಿದ್ದಾರೆ. ಎಲ್‌ಎಲ್‌ಎಫ್ ನ ಮ್ಯಾನೇಜರ್‌ ಹಾನಾ ಮುರುಗನ್‌ ಮಾರ್ಗದರ್ಶನ ನೀಡಿದ್ದಾರೆ. ಶಿಕ್ಷಕಿ ಸಂಗೀತಾ ಮತ್ತು ನಿವೃತ್ತ ವಿಜ್ಞಾನ ಶಿಕ್ಷಕಿ ವಸಂತಿ ಕೆದಿಲ ಸಹಕರಿಸಿದ್ದಾರೆ.

ಟಾಪ್ ನ್ಯೂಸ್

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17

ಬೆಳ್ತಂಗಡಿ ನಗರದ ಆಯಕಟ್ಟಿನ ಸ್ಥಳಗಳಲ್ಲಿಲ್ಲ ಸಿಸಿ ಕೆಮರಾ

13

ಬಿ.ಸಿ.ರೋಡ್‌ ಸರ್ವೀಸ್‌ ರಸ್ತೆಯಲ್ಲಿ ಹೊಂಡ

12

ಗುಳಿಕಾನದ ಸಂತ್ರಸ್ತರಿಗೆ ದೊರೆತಿಲ್ಲ ನಿವೇಶನ

ಪ್ರವೀಣ್‌ ನೆಟ್ಟಾರು ಕೊಲೆ: ಐವರು ಎನ್‌ಐಎ ವಶಕ್ಕೆ

ಪ್ರವೀಣ್‌ ನೆಟ್ಟಾರು ಕೊಲೆ: ಐವರು ಎನ್‌ಐಎ ವಶಕ್ಕೆ

ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್‌ಗೆ ದೂರು

ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್‌ಗೆ ದೂರು

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.