ಬೆಳ್ತಂಗಡಿ: ಗುರುವಾಯನ ಕೆರೆಯಲ್ಲಿ ಮೃತದೇಹ ಪತ್ತೆ
Team Udayavani, Jan 5, 2021, 10:44 AM IST
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ ಕೆರೆ ನೀರಿನಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.
ಜ.5ರಂದು ಮುಂಜಾನೆ ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಇಂದು (ಜ.5) ಬೆಳಗ್ಗಿನ ಜಾವ ಸ್ಥಳೀಯರಿಗೆ ಶವ ಕೆರೆಯಲ್ಲಿ ಕೆಳಮುಖವಾಗಿ ತೇಲುತ್ತಿರುವುದು ಕಂಡುಬಂದಿದ್ದು, ಬೆಳ್ತಂಗಡಿ ಪೊಲೀಸರಿಗೆ ವಿಚಾರ ತಿಳಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದು ಆಕಸ್ಮಿಕ ಮರಣವೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ