Panemangalore ಸೇತುವೆಯಲ್ಲಿ ಬಸ್ ಕೆಟ್ಟು ನಿಂತು ಟ್ರಾಫಿಕ್ ಜಾಮ್
Team Udayavani, Oct 29, 2023, 11:18 PM IST
ಬಂಟ್ವಾಳ: ಪಾಣೆಮಂಗಳೂರು ಸೇತುವೆಯ ಮೇಲೆ ಉಪ್ಪಿನಂಗಡಿ ಭಾಗಕ್ಕೆ ತೆರಳುವ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಕೆಟ್ಟು ನಿಂತು ಸುಮಾರು ಒಂದೂವರೆ ತಾಸುಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ರವಿವಾರ ನಡೆದಿದೆ.
ಸೇತುವೆಯ ಮಧ್ಯದಲ್ಲಿ ಬಸ್ ಕೆಟ್ಟಿದ್ದು, ಹೀಗಾಗಿ ವಾಹನಗಳು ಸಾರಾಗವಾಗಿ ಸಾಗಲು ತೊಂದರೆ ಉಂಟಾಯಿತು. ಬಳಿಕ ಕ್ರೇನ್ ಮೂಲಕ ಬಸ್ಸನ್ನು ಬದಿಗೆ ಸರಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಬಂಟ್ವಾಳ ಸಂಚಾರ ಪೊಲೀಸರು ವಾಹನ ನಿಯಂತ್ರಣದ ಕಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ