ಮನೆಯ ಮೇಲೆ ಉರುಳಿ ಬಿದ್ದ ಮದುವೆ ದಿಬ್ಬಣದ ಬಸ್: ಮಗು ಸೇರಿ ಐವರು ಸಾವು
Team Udayavani, Jan 3, 2021, 2:31 PM IST
ಸುಳ್ಯ: ಪುತ್ತೂರು ಕಡೆಯಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದ ಮದುವೆ ದಿಬ್ಬಣದ ಖಾಸಗಿ ಬಸ್ ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿದ್ದು, ಐವರು ಮೃತಪಟ್ಟಿರುವ ಘಟನೆ ನಡೆದಿದೆ.
ಕೊಡಗಿನ ಕರಿಕೆಯಲ್ಲಿ ಇದ್ದ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ ಪಾನತ್ತೂರು ಮೂಲಕ ಈ ಬಸ್ ಸಾಗುತ್ತಿತ್ತು. ಪಾಣತ್ತೂರು ಬಳಿಯ ಗಡಿಗುಡ್ಡೆ ಪೆರಿಯಾರಂ ಎಂಬಲ್ಲಿ ಮನೆಯೊಂದರ ಮೇಲೆ ಬಸ್ ಬಿದ್ದು ದುರಂತ ಸಂಭವಿಸಿದೆ.
ಬಸ್ನಲ್ಲಿ ಸುಮಾರು 60 ಮಂದಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಒಂದು ಮಗು ಸೇರಿದಂತೆ ಐವರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿದೆ. ಸುಮಾರು 20 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ
ಗಾಯಾಳುಗಳನ್ನು ಕಾಂಞಂಗಾಡ್ ಆಸ್ಪತ್ರೆಗೆ ಸೇರಿಸಲಾಗಿದೆ.
ಇದನ್ನೂ ಓದಿ: ವಿಟ್ಲಪಡ್ನೂರು: ಅತ್ತೆಯ ಎದುರೇ ನಾದಿನಿಯ ಅತ್ಯಾಚಾರಗೈದು ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ
ವಧುವಿನ ಮನೆ ಪುತ್ತೂರು ತಾಲೂಕಿನ ಬಲ್ನಾಡಿನ ಪಾಲೆಚ್ಚಾರು :
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ