ವಿಟ್ಲ: ನಿಂತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ
Team Udayavani, Jun 2, 2021, 3:14 PM IST
ವಿಟ್ಲ : ನಿಂತಿದ್ದ ಕಾರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ವಿಟ್ಲ ಹಳೆ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.
ಹಳೆ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕ್ರೇಟಾ ಗಾಡಿಯಲ್ಲಿ ಮೊಬೈಲ್ ಚಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಪೋಟದಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಸಾರ್ವಜನಿಕರು ಹಾಗೂ ಆಟೋ ಚಾಲಕರು ಬೆಂಕಿಯನ್ನು ನಂದಿಸಿದ್ದಾರೆ.
ಇದನ್ನೂ ಓದಿ: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ನಾಲ್ವರ ಬಂಧನ
ಮೊಬೈಲ್ ಸ್ಪೋಟದಿಂದ ಕಾರಿನಲ್ಲಿದ್ದ ಬೇರೆ ಮೊಬೈಲ್ಗಳಿಗೂ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ