Sullia: ವಾಹನಗಳಿಗೆ ಕಾರು ಢಿಕ್ಕಿ; ಹಾನಿ

Team Udayavani, May 25, 2024, 9:29 PM IST

19

ಸುಳ್ಯ: ನಗರದ ಮೊಗರ್ಪಣೆಯಲ್ಲಿ ಮೂರು ವಾಹನಕ್ಕೆ ಢಿಕ್ಕಿಯಾಗಿ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಮತ್ತೂಂದು ಕಾರಿನ ಚಾಲಕ ಬೆನ್ನಟ್ಟಿ ಹಿಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಐವರ್ನಾಡಿನ ವ್ಯಕ್ತಿ ಸುಳ್ಯ ಕಡೆಯಿಂದ ತನ್ನ ಕಾರಿನಲ್ಲಿ ಪೈಚಾರು ಕಡೆಗೆ ವೇಗವಾಗಿ ಬಂದ ವೇಳೆ ಎರಡು ಕಾರು ಮತ್ತು ಒಂದು ಪಿಕಪ್‌ ವಾಹನಕ್ಕೆ ಢಿಕ್ಕಿಯಾಗಿ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಢಿಕ್ಕಿಗೊಳಗಾದ ಒಂದು ಕಾರಿನ ಚಾಲಕ ಆತನನ್ನು ಬೆನ್ನಟ್ಟಿ ಹಳೆಗೇಟು ಪೆಟ್ರೋಲ್‌ ಬಂಕ್‌ ಬಳಿ ತಡೆದಿದ್ದಾರೆ. ಬಳಿಕ ಇತರರು ಆಗಮಿಸಿ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ವಾಹನಗಳಿಗೆ ಹಾನಿ ಸಂಭವಿಸಿದೆ. ಸುಳ್ಯ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ.

ಸುಳ್ಯ: ಕಾರು-ಸ್ಕೂಟಿ ಢಿಕ್ಕಿ; ಗಾಯ

ಸುಳ್ಯ: ನಗರದ ಹಳೆಗೇಟು ಸಮೀಪ ಸ್ಕೂಟಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಪೈಚಾರು ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಸ್ಕೂಟಿ ಸುಳ್ಯದಿಂದ ಪೈಚಾರು ಕಡೆ ಹೋಗುತ್ತಿದ್ದ ಕಾರಿನ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಸ್ಕೂಟಿ ಸವಾರ ಗಾಯಗೊಂಡಿದ್ದು, ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದರು. ಘಟನೆ ವೇಳೆ ಧಾರಕಾರ ಮಳೆ ಬರುತ್ತಿದ್ದರಿಂದ ಅಪಘಾತಕ್ಕೀಡಾದ ಸ್ಕೂಟಿ ರಸ್ತೆ ಮಧ್ಯೆ ಬಾಕಿಯಾಗಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದು, ಬಳಿಕ ವಾಹನವನ್ನು ತೆರವು ಮಾಡಲಾಯಿತು.

ಟಾಪ್ ನ್ಯೂಸ್

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

7-

Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

8-

Lokapura: ಬಕ್ರೀದ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ

Bakrid 2024;

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Bidar: ತೈಲ ದರ ಏರಿಕೆ ಖಂಡಿಸಿ ಬೈಕ್- ಕಾರು ಎಳೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.