Vitla: ಕಾರು – ಟಿಪ್ಪರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
Team Udayavani, Jul 25, 2023, 1:49 PM IST
ವಿಟ್ಲ: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಸಂಭವಿಸಿದೆ.
ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ