ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಬೇಕಿದೆ ಪರಿವರ್ತನೆ; ಡಿ.ಹರ್ಷೇಂದ್ರ ಕುಮಾರ್‌

ಅಳಿದು ಹೋಗುವ ಶಕ್ತಿಗಳ ಜಾಗದಲ್ಲಿ ಸೋಲಾರ್‌ ಘಟಕದ ಅನಿವಾರ್ಯತೆಯಿದೆ

Team Udayavani, Jan 13, 2023, 4:56 PM IST

ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಬೇಕಿದೆ ಪರಿವರ್ತನೆ; ಡಿ.ಹರ್ಷೇಂದ್ರ ಕುಮಾರ್‌

ಬೆಳ್ತಂಗಡಿ: ಭಾರತ ದೇಶದ ಬ್ಯಾಂಕಿಗ್‌ ಮತ್ತು ಇತರ ಸಂಸ್ಥೆಗಳ ಲಾಭದ ಶೇ. 0.5 ರಷ್ಟನ್ನು ಸಮಾಜಮುಖಿ ಕೆಲಸಗಳಿಗೆ ಮೀಸಲಿಡಲಾಗಿದೆ. ಕೆನರಾ ಬ್ಯಾಂಕ್‌ ಸೆಲ್ಕೊ ಜತೆ ಸೇರಿ ವಿದ್ಯಾರ್ಥಿಗಳ ಬಾಳಿಗೆ ಬೆಳಕು ಕೊಡುತ್ತಿದ್ದಾರೆ. ವಿದ್ಯಾರ್ಥಿಗಳು ಬದಲಾವಣೆಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್‌ ಹೇಳಿದರು.

ಎಸ್‌ಡಿಎಂ ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕೆನರಾ ಬ್ಯಾಂಕ್‌ ಮತ್ತು ಸೆಲ್ಕೊ ಸೋಲಾರ್‌ ಲೈಟ್‌ ಸಹಯೋಗದೊಂದಿಗೆ ಜರಗಿದ ಸೋಲಾರ್‌ ವಿದ್ಯುತ್‌ ಘಟಕದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದರು.

ಮುಖ್ಯ ಅತಿಥಿ ಕೆನರಾ ಬ್ಯಾಂಕ್‌, ಪುತ್ತೂರಿನ ಡಿವಿಜನಲ್‌ ಮ್ಯಾನೇಜರ್‌ ಸರ್ವೇಶ್‌ ಮಾತನಾಡಿ, ಸಮಾಜಮುಖಿ ನೆಲೆಯಲ್ಲಿ ಕೆನರಾ ಬ್ಯಾಂಕ್‌ ಮಾಡುವ ಸಹಾಯದ ಹಿನ್ನೆಲೆಯಲ್ಲಿ ಎಸ್‌.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸೋಲಾರ್‌ ಘಟಕಕ್ಕಾಗಿ ಮೂರು ಲಕ್ಷ ರೂ. ಸಹಾಯಧನ ನೀಡಲಾಗಿದೆ. ಕೌಶಲವಿರುವವರಿಗೆ ಉದ್ಯೋಗ ಅವಕಾಶಗಳಿದ್ದು, ಅದಕ್ಕೆ ಬೇಕಾದ ಹಣಕಾಸಿನ ಸಹಾಯವನ್ನು ಕೆನರಾ ಬ್ಯಾಂಕ್‌ ಮಾಡುತ್ತದೆ ಎಂದರು.

ನಮ್ಮ ಸಂಸ್ಥೆಯ ಬೆಳವಣಿಗೆಗೆ ಸೆಲ್ಕೊದಿಂದ ಇದೊಂದು ವಿಶೇಷ ಕೊಡುಗೆಯಾಗಿದೆ. ಸೋಲಾರ್‌ ವಿದ್ಯುತ್‌ ಘಟಕ ಇತ್ತೀಚಿನ ದಿನಗಳಲ್ಲಿ ತುಂಬಾ ಪ್ರಾಮುಖ್ಯತೆ ಪಡೆಯುತ್ತಿದೆ. ಕೊರತೆಗಳ ಬಗ್ಗೆ ಯೋಚನೆ ಮಾಡಿದರೆ, ಸೌಲಭ್ಯಗಳನ್ನು ಬಳಿಸಿಕೊಳ್ಳುವ ದಾರಿ ಸಿಗುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನೀಡುವ ದೃಷ್ಟಿಯಿಂದ, ಅಳಿದು ಹೋಗುವ ಶಕ್ತಿಗಳ ಜಾಗದಲ್ಲಿ ಸೋಲಾರ್‌ ಘಟಕದ ಅನಿವಾರ್ಯತೆಯಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಎಸ್‌. ಸತೀಶ್ಚಂದ್ರ ಹೇಳಿದರು.

ಉಜಿರೆ ಕೆನರಾ ಬ್ಯಾಂಕ್‌ ಘಟಕದ ಪ್ರಭಂದಕಿ ರಾಜಶ್ರೀ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲ ಪ್ರಕಾಶ್‌ ಕಾಮತ್‌ ಸ್ವಾಗತಿಸಿದರು. ಮೇಘನಾ ವಂದಿಸಿದರು.

ಸೋಲಾರ್‌ ಬಳಸಿ
ಸೆಲ್ಕೊ ಸೋಲಾರ್‌ ಲೈಟ್‌ ಮಣಿಪಾಲದ ಡಿ.ಜಿ.ಎಂ. ಗುರುಪ್ರಕಾಶ್‌ ಶೆಟ್ಟಿ ಮಾತನಾಡಿ, ಸೌರಶಕ್ತಿಯ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ವರ್ಷದ ಹಿಂದೆ ಇದೇ ಕಾಲೇಜಿನಲ್ಲಿ ಮಾಡಲಾಗಿತ್ತು. ಪ್ರಾಂಶುಪಾಲರು ಮತ್ತು ಕಾರ್ಯದರ್ಶಿಯವರ ಸಹಕಾರದಿಂದ ಕಾಲೇಜಿನಲ್ಲಿ ಸೋಲಾರ್‌ ಘಟಕ ಸ್ಥಾಪನೆಯಾಗಿದೆ. ಹವಾಮಾನ ವೈಪರೀತ್ಯಗಳಿಂದ ಪಾರಾಗಲು ಸಾಂಪ್ರದಾಯಿಕ ಶೈಲಿಯ ಶಕ್ತಿಗಳ ಕಡೆ ಗಮನ ನೀಡಬೇಕಾಗಿದ್ದು, ಸೌರಶಕ್ತಿ ಅದಕ್ಕೆ ಉತ್ತಮ ಉದಾಹರಣೆ. ಸೋಲಾರ್‌ ಬಳಸುವುದರಿಂದ ದೇಶ ಮತ್ತು ಭೂಮಿ ಎರಡಕ್ಕೂ ಕೊಡುಗೆ ನೀಡಿದಂತೆ ಎಂದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.