ಚಾರ್ಮಾಡಿಯಲ್ಲಿ ಬೈಕ್‌ ಸವಾರನ ಮೇಲೆ ಹರಿದ ಟ್ರಕ್, ಯುವಕ ಸ್ಥಳದಲ್ಲೇ ಸಾವು

Team Udayavani, Jun 7, 2022, 11:14 PM IST

ಚಾರ್ಮಾಡಿಯಲ್ಲಿ ಬೈಕ್‌ ಸವಾರನ ಮೇಲೆ ಹರಿದ ಟ್ರಕ್, ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಚಾರ್ಮಾಡಿ ಪಂಡಿಕಟ್ಟೆ ಎಂಬಲ್ಲಿ ಬೈಕ್ ಬೈಕ್ ನಡುವೆ ಪರಸ್ಪರ ಢಿಕ್ಕಿ ವೇಳೆ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಸ್ಥಳದಲ್ಲೆ ಮೃತಪಟ್ಟ ಘಟನೆ ರಾತ್ರಿ ಮಂಗಳವಾರ ರಾತ್ರಿ ಸುಮಾರು 9.30 ರ ಸುಮಾರಿಗೆ ಸಂಭವಿಸಿದೆ.

ಚಾರ್ಮಾಡಿ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರ ನಿವಾಸಿ ನಝೀರ್ ಮೇಗಿನಮನೆ (24) ಮೃತಪಟ್ಟ ಯುವಕ.

ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆಂದು ತೆರಳಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಎದುರು ಬದಿಯಿಂದ ಲಾರಿಯನ್ನು ಹಿಂದಿಕ್ಕುವ ಬರದಲ್ಲಿ ಎದುರು ಬರುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ನಝೀರ್ ರಸ್ತೆಗೆ ಎಸೆಯಲ್ಪಟ್ಟಿದ್ದ. ಈ ವೇಳೆ ಈತನ ಮೇಲೆ ಟ್ರಕ್ ಹರಿದಿದೆ. ಈ ಕುರಿತು ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೃತ ಯುವಕ ಲಾರಿ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. ತಂದೆ, ತಾಯಿ ಓರ್ವ ಸಹೋದರನನ್ನು ಅಗಲಿದ್ದಾನೆ.

ಇದನ್ನೂ ಓದಿ : ವಿಜಯಪುರ : ಉಪಹಾರ ಸೇವಿಸಿದ ವಸತಿ ಶಾಲೆಯ 25 ಬಾಲಕಿಯರು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.