![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ಉಜಿರೆ ಬಸ್ ನಿಲ್ದಾಣ ಪರಿಸರ ಸ್ವಚ್ಛ
Team Udayavani, Aug 23, 2018, 1:26 PM IST
![23-agust-16.jpg](https://www.udayavani.com/wp-content/uploads/2018/08/23/23-agust-16.jpg)
ಬೆಳ್ತಂಗಡಿ: ಉಜಿರೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪರಿಸರದಲ್ಲಿದ್ದ ತ್ಯಾಜ್ಯ ರಾಶಿಯನ್ನು ವಿಲೇ ಮಾಡುವ ಕಾರ್ಯ ನಡೆದಿದೆ. ಬಸ್ ನಿಲ್ದಾಣದ ಪರಿಸರದಲ್ಲಿ ತ್ಯಾಜ್ಯ ರಾಶಿಯಿರುವ ಕುರಿತು ಉದಯವಾಣಿ ಸುದಿನ ಪಂ. ಆಡಳಿತದ ಗಮನಕ್ಕೆ ತಂದ ತತ್ಕ್ಷಣ ಸಂಬಂಧಪಟ್ಟ ಇಲಾಖೆಗೆ ಪಂ. ಸೂಚಿಸಿದ್ದು, ಇಲಾಖೆ ಪಂ.ನ ಸಹಕಾರದೊಂದಿಗೆ ವಿಲೇ ಕಾರ್ಯ ಮಾಡಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಉಪಯೋಗಿಸಿದ ನೀರಿನ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕಲು ಸೂಕ್ತ ವ್ಯವಸ್ಥೆ ಮಾಡುವ ಭರವಸೆ ನೀಡಿದೆ.
ದಂಡ
ಉಜಿರೆಯಲ್ಲಿರುವ ಹೊಟೇಲ್ ಹಾಗೂ ವಸತಿಗೃಹಗಳ ಹಿಂಬದಿಯಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿರುವ ಕುರಿತು ಗ್ರಾ.ಪಂ.ನಿಂದ ಇನ್ನೆರಡು ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು. ತ್ಯಾಜ್ಯ ರಾಶಿ ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು.
-ಗಾಯತ್ರಿ ಪಿ.
ಉಜಿರೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.