ಕೋವಿಡ್‌ ಸುರಕ್ಷತೆಗೆ ಸ್ಕೌಟ್ಸ್‌- ಗೈಡ್ಸ್‌ ಸಂಸ್ಥೆಯಿಂದ ಸಂಕಲ್ಪ

Team Udayavani, May 16, 2020, 5:45 AM IST

ಕೋವಿಡ್‌ ಸುರಕ್ಷತೆಗೆ ಸ್ಕೌಟ್ಸ್‌- ಗೈಡ್ಸ್‌ ಸಂಸ್ಥೆಯಿಂದ ಸಂಕಲ್ಪ

ಬೆಳ್ತಂಗಡಿ: ಬೆಳ್ತಂಗಡಿ ಸ್ಕೌಟ್ಸ್‌- ಗೈಡ್ಸ್‌ ಸ್ಥಳೀಯ ಸಂಸ್ಥೆಯ ವಿದ್ಯಾರ್ಥಿಗಳು ಕೋವಿಡ್‌ ನಿರ್ಮೂಲನೆಗೆ “ಸಂಕಲ್ಪ’ ಎಂಬ ಧ್ಯೇಯದೊಂದಿಗೆ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ತಾಲೂಕಿನಲ್ಲಿ ಸ್ಕೌಟ್ಸ್‌ – ಗೈಡ್ಸ್‌ನ ವಿವಿಧ ಶಾಲೆಗಳ 1,500ಕ್ಕೂ ಅಧಿಕ ಮಕ್ಕಳಿದ್ದು ಇದರಲ್ಲಿ 50 ಅಧಿಕ ಮಕ್ಕಳು ಸ್ವಯಂಪ್ರೇರಿತ ರಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಎಪ್ರಿಲ್‌ ಮೊದಲ ವಾರದಿಂದಲೇ 10ಕ್ಕೂ ಅಧಿಕ ವಿಭಿನ್ನ ಜಾಗೃತಿ ಕಾರ್ಯಕ್ರಮದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

ತಮ್ಮ ಮನೆಯ ಸುತ್ತಮುತ್ತ ಪರಿಸರದ ಮಂದಿಗೆ ತಾವೇ 1,000ಕ್ಕೂ ಅಧಿಕ ಬಟ್ಟೆ ಮಾಸ್ಕ್ ತಯಾರಿಸಿ ವಿತರಿಸುವ ಜತೆಗೆ ಹಿರಿಯರಿಗೆ ಮಾಸ್ಕ್ ಬಳಕೆಯ ಕುರಿತು ತಿಳಿವಳಿಕೆ ನೀಡುತ್ತಿದ್ದಾರೆ. ಸ್ಯಾನಿಟೈಸರ್‌ ಬಳಕೆ, 20 ಸೆಕೆಂಡ್‌ ಕೈಗಳನ್ನು ತೊಳೆಯುವ ವಿಧಾನ ಸಹಿತ ಮರಗಳ-ಜಲ ಸಂರಕ್ಷಣೆ ಕುರಿತು ನೃತ್ಯ ಪ್ರದರ್ಶನ, ಪ್ರಾಣಿ ಪಕ್ಷಿಗಳಿಗೆ ಆಹಾರ ನೀರು ಒದಗಿಸುವುದು ಸೇರಿದಂತೆ ಹತ್ತು ಹಲವಾರು ಸಂದೇಶಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿಯೂ ಪ್ರಸಾರ ಮಾಡಿ ಜಾಗೃತಿ ಮೂಡಿಸುತ್ತಿದ್ದಾರೆ.

20 ಕ್ವಿಂಟಾಲ್‌ ಅಕ್ಕಿ ವಿತರಣೆ
ಸ್ಥಳೀಯ ಸಂಸ್ಥೆ ಮುಖ್ಯಸ್ಥರೊಂದಿಗೆ ಮಕ್ಕಳೆಲ್ಲ ಜತೆಗೂಡಿ, ತಾಲೂಕಿನ ಕೊರಗರ ಕಾಲನಿ ಸಹಿ ತ ಸಂಕಷ್ಟಕ್ಕೀಡಾದವರಿಗೆ ಒಟ್ಟು 20 ಕ್ವಿಂಟಾಲ್‌ ಅಕ್ಕಿ ವಿತರಿಸಿದ್ದಾರೆ. ಮಕ್ಕಳ ಈ ವಿಶೇಷ ಕಾರ್ಯಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೇವಾಕಾರ್ಯಗಳಿಂದಲೇ ಗುರುತಿಸಿ ಕೊಂಡಿರುವ ಸ್ಕೌಟ್ಸ್‌ ಗೈಡ್ಸ್‌ ಸ್ಥಳೀಯ ಸಂಸ್ಥೆಯು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅಗತ್ಯ ಸೇವೆ ಒದಗಿಸಿತ್ತು. ಮುಂದಿನ ಹಂತದಲ್ಲಿ ಪೊಲೀಸ್‌, ಆರೋಗ್ಯ ಇಲಾಖೆ ಬಯಸಿದಲ್ಲಿ ಅಗತ್ಯ ತುರ್ತು ಸೇವೆ ಒದಗಿಸಲು ನಮ್ಮ ಸಂಸ್ಥೆ ಸಿದ್ಧವಾಗಿದೆ ಎಂದು ಸ್ಕೌಟ್ಸ್‌ ಗೈಡ್ಸ್‌ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮಿಳಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.