ಅಪಾಯಕಾರಿ ತಿರುವು ಸರಿಪಡಿಸಿ

Team Udayavani, Jun 24, 2018, 1:03 PM IST

24-june-14.jpg

ಪುತ್ತೂರು: ಮಂಜಲ್ಪಡ್ಪು ಬೈಪಾಸ್‌ ರಸ್ತೆಯಿಂದ ಉರ್ಲಾಂಡಿ ಪ್ರವೇಶಿಸುವ ದಾರಿಯಲ್ಲಿರುವ ಅಪಾಯಕಾರಿ ತಿರುವೊಂದು ಪಾದಚಾರಿಗಳಿಗೆ ಕಂಟಕವಾಗಿ ಪರಿಣಮಿಸಿದೆ. ವೇಗವಾಗಿ ಬರುವ ವಾಹನಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಇಲ್ಲಿರುವ ತಡೆಗೋಡೆ ಮುರಿದು ಬಿದ್ದಿದ್ದು, ಸಮಸ್ಯೆಗೆ ಆಹ್ವಾನ ನೀಡುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಈ ರಸ್ತೆ ಮೂಲಕ ಸಂಚರಿಸುತ್ತಿದ್ದಾರೆ. ಆದ್ದರಿಂದ ಅಪಾಯದ ಸಂಭವ ಹೆಚ್ಚು. ಆದಷ್ಟು ಶೀಘ್ರ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ಮಳೆಗಾಲದಲ್ಲಿ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ವೇಗವಾಗಿ ಬರುವ ವಾಹನಗಳಿಂದ ತೊಂದರೆ ಬೃಹದಾಕಾರವಾಗಿ ಬೆಳೆದು ನಿಂತಿದೆ.

ಟಾಪ್ ನ್ಯೂಸ್

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.