ಬೆಳಂದೂರು: ಒಂದೇ ಮನೆಯ 6 ಮಂದಿ ಸದಸ್ಯರಿಗೆ ಕೋವಿಡ್ ಪಾಸಿಟಿವ್
Team Udayavani, Jul 29, 2020, 2:06 PM IST
ಕಡಬ: ತಾಲೂಕಿನ ಬೆಳಂದೂರಿನ ಒಂದೇ ಮನೆಯ 6 ಮಂದಿ ಸದಸ್ಯರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಳಂದೂರು ರೈಲ್ವೇಗೇಟ್ ಬಳಿಯ 65, 43, 28 ವರ್ಷದ ಮಹಿಳೆಯರಿಗೆ, 27, 32 ವರ್ಷದ ಯುವಕರಿಗೆ ಹಾಗೂ 6 ವರ್ಷದ ಬಾಲಕ ಸಹಿತ ಒಂದೇ ಮನೆಯ ಆರು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ