ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
Team Udayavani, May 28, 2022, 12:19 AM IST
ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಕಾರು ಮತ್ತು ಟಿಪ್ಪರ್ ಢಿಕ್ಕಿ ಹೊಡೆದು ಕಾರು ಚಾಲಕ ನೆಲ್ಸನ್ (42) ಸಾವನ್ನಪ್ಪಿ ಇನ್ನೋರ್ವ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.
ಪೆರಿಯಶಾಂತಿ ಕಡೆಯಿಂದ ನೆಲ್ಯಾಡಿಯತ್ತ ಸಂಚರಿಸುತ್ತಿದ್ದ ಕಾರು ಕಲ್ಲಿದ್ದಲು ಸಾಗಾಟದ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಎದುರುಗಡೆಯಿಂದ ಬಂದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರು ಚಾಲಕ ನೆಲ್ಸನ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದರು. ಕಾರಿನಲ್ಲಿದ್ದ ಪ್ರಯಾಣಿಕ ಫೆಲಿಕ್ಸ್ ಅವರಿಗೂ ಗಂಭೀರ ಗಾಯಗಳಾಗಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನೆಲ್ಸನ್ ಹಾಗೂ ಗಾಯಾಳು ಫೆಲಿಕ್ಸ್ ಶಿರಾಡಿ ಪರಿಸರದ ನಿವಾಸಿಗರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ
ಸಾಗರ: ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ 14 ಮಕ್ಕಳು ದಿಢೀರ್ ಅಸ್ವಸ್ಥ
ಮುಂದಿನ 25 ವರ್ಷದಲ್ಲಿ ರಾಜ್ಯಕ್ಕೆ ಜಾಗತಿಕ ಪ್ರತಿಷ್ಠೆ: ಸಚಿವ ಅಶ್ವತ್ಥ ನಾರಾಯಣ
ಕಾರವಾರ: ಜಿಲ್ಲೆಯಲ್ಲಿ 15.21 ಲಕ್ಷ ರೂ. ಬೆಲೆಯ 75 ಕೆಜಿ ಗಾಂಜಾ ನಾಶ
ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ : ವಾಹನ ಸವಾರಿಗೆ ತೊಂದರೆ