ಶಿಕ್ಷಕನಿಂದ ಹಲ್ಲೆ ಆರೋಪ: ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Team Udayavani, Jun 25, 2022, 12:50 AM IST

ಶಿಕ್ಷಕನಿಂದ ಹಲ್ಲೆ ಆರೋಪ: ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಕಡಬ: ಶಿಕ್ಷಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಇಲ್ಲಿನ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ ಘಟನೆ ಶುಕ್ರವಾರ ಸಂಭವಿಸಿದೆ.

ಕಡಬ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಅಬ್ದುಲ್‌ ಖಾದರ್‌ ಅವರು ನಮ್ಮ ಮೇಲೆ ತರಗತಿಯಲ್ಲಿ ಹಲ್ಲೆ ನಡೆಸಿದ್ದು, ಕುತ್ತಿಗೆ ಹಿಡಿದು ಕೆನ್ನೆಗೆ ಹೊಡೆದಿದ್ದಾರೆ. ಅದರಿಂದಾಗಿ ಕುತ್ತಿಗೆ ನೋವಾಗಿದ್ದು, ಕೆನ್ನೆ ಊದಿಕೊಂಡಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಶಿಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿ ಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ. ಅವರು ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಶಿಕ್ಷಣ ಸಂಯೋಜಕರಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಚಿಂತಿಸಲಾಗುವುದು ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಮುಖಂಡರು ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕನ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಜರಗಿಸಬೇಕು. ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಅಗ್ರಹಿಸಿ ಕಡಬ ತಹಶೀಲ್ದಾರ್‌ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.