
ಆಶ್ಲೇಷ ನಕ್ಷತ್ರ ಹಿನ್ನಲೆ ಕುಕ್ಕೆಯಲ್ಲಿ ಭಕ್ತರ ದಂಡು: ರವಿವಾರ ರಾತ್ರಿಯಿಂದಲೇ ಸರತಿ ಸಾಲು
Team Udayavani, Oct 12, 2020, 8:02 AM IST

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲ ದಿನಗಳಿಂದ ಹೆಚ್ಚಿನ ಭಕ್ತರು ಭೇಟಿ ನೀಡುತ್ತಿದ್ದು, ಸೋಮವಾರ (ಅ.12) ಆಶ್ಲೇಷ ನಕ್ಷತ್ರ ವಿಶೇಷ ದಿನವಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಸೋಮವಾರದ ವಿಶೇಷ ಸೇವೆ ನೆರವೇರಿಸಲು ಭಕ್ತರು ರವಿವಾರ ರಾತ್ರಿಯೇ ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
ಸೋಮವಾರ ಬೆಳಿಗ್ಗೆ ಕ್ಷೇತ್ರದಲ್ಲಿ ಹೆಚ್ಚಿನ ಭಕ್ತಸಾಗರ ಕಂಡುಬಂದಿದೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 6 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ ಇತ್ತ ಭಕ್ತರು ರಶೀದಿ ವಂಚಿತವಾಗುವ ಅಥವಾ ತಡವಾಗುವ ಆತಂಕದಿಂದ ರವಿವಾರ ರಾತ್ರಿಯೇ ದೇವಲದ ಕಛೇರಿ ಬಳಿ ಸರತಿ ಸಾಲಿನಲ್ಲಿ ನಿಂತಿದ್ದರು.
ಇದನ್ನೂ ಓದಿ:ಹಳ್ಳಿ ಜನರಿಗೆ ಸ್ವಾಮಿತ್ವ ಬಲ ! ಡಿಜಿಟಲ್ ಆಸ್ತಿ ಮಾಲಕತ್ವ ದಾಖಲೆ ಹಸ್ತಾಂತರಕ್ಕೆ ಚಾಲನೆ
ವಿಶೇಷವಾಗಿ ಆಶ್ಲೇಷ ನಕ್ಷತ್ರ ದಿನದಂದು ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಸೇವೆ ಮಾಡಿಸುತ್ತಾರೆ. ಕೋವಿಡ್ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ರಾತ್ರಿಯೇ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎನ್ನಲಾಗಿದೆ. ಸೋಮವಾರ ಬೆಳಿಗ್ಗೆಯೂ ದೇವಳಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡಿತರ ಕೇಂದ್ರಗಳಲ್ಲಿ ನೀಡುತ್ತಿರುವುದು ಸಾರವರ್ಧಿತ ಅಕ್ಕಿ! ದ.ಕ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ವದಂತಿ

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್ ಶಾ ಭೇಟಿ

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

ಮಾಲಾಡಿಯಲ್ಲಿ ಆಟೋ ಸೇತುವೆಗೆ ಢಿಕ್ಕಿ: ಹಸುಗೂಸು ಸಾವು, ಮೂವರಿಗೆ ಗಾಯ

ಪುತ್ತೂರು ಕಂಬಳ ಗದ್ದೆಯಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಯುವಕ ವಶಕ್ಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
