ಸೈಕಲ್-ರಿಕ್ಷಾ ಅಪಘಾತ: ಸೈಕಲ್ ಸವಾರ ಮೃತ್ಯು
Team Udayavani, Feb 13, 2022, 11:10 AM IST
ಪುತ್ತೂರು: ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಸೈಕಲ್ ಮತ್ತು ಆಟೋ ರಿಕ್ಷಾ ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಕೆಮ್ಮಿಂಜೆ ನಿವಾಸಿ ಚಿದಾನಂದ ಮೃತ ದುರ್ದೈವಿ.
ಚಿದಾನಂದ ಅವರು ಕೆಮ್ಮಿಂಜೆ ದೇವಸ್ಥಾನದ ಕಡೆ ಸೈಕಲ್ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಚಿದಾಣಂದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ