Journalist Association: ದ.ಕ. ಜಿಲ್ಲಾ ಪತ್ರ ಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ
Team Udayavani, Nov 11, 2023, 12:38 PM IST
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿರುವ 4ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.11ರ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾಸದಸ್ಯ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೃಷಿಕೇಶ್ ಧರ್ಮಸ್ಥಳ, ಹಿರಿಯ ಪತ್ರಕರ್ತರಾದ ಆರ್.ಎನ್. ಪೂವಣಿ, ಅರವಿಂದ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು