ಪುದುವೆಟ್ಟು: ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
Team Udayavani, Apr 25, 2023, 6:12 AM IST
ಬೆಳ್ತಂಗಡಿ: ಗೆಳೆಯನೊಂದಿಗೆ ಹೊಳೆಗೆ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಕಂಚೇರಿ ಕಂಡ ನಿವಾಸಿ ಜೈಸನ್ ಪಿ.ವಿ. (34) ತನ್ನ ಅಕ್ಕನ ಮನೆಗೆ ಬಂದಿದ್ದು ಗೆಳೆಯ ಸ್ಟ್ಯಾನ್ಲಿಯೊಂದಿಗೆ ರವಿವಾರ ಪುದುವೆಟ್ಟು ಗ್ರಾಮದ ಶಾಂತಿಯ ಹೊಳೆಗೆ ಸ್ನಾನಕ್ಕೆಂದು ಬೈಕ್ನಲ್ಲಿ ತೆರಳಿದ್ದರು. ಈ ವೇಳೆ ಸ್ನಾನಕ್ಕೆ ಇಳಿದ ಜೈಸನ್ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.ಸೋಮವಾರ ಬೆಳಗ್ಗೆ ಅವರ ಮೃತದೇಹವು ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್