Puttur: ಅಪಘಾತದ ಗಾಯಾಳು ಸಾವು
Team Udayavani, May 25, 2024, 7:31 PM IST
ಪುತ್ತೂರು: ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಯುವತಿ ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20).
ಕೆಲವು ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ
Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ
Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ
Subramanya: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು
MUST WATCH
ಹೊಸ ಸೇರ್ಪಡೆ
Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ
Gundlupete: ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ
Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.