“ದೀಪ ಮನೆ-ಮನ ಬೆಳಗಲಿ’


Team Udayavani, Nov 5, 2021, 3:00 AM IST

“ದೀಪ ಮನೆ-ಮನ ಬೆಳಗಲಿ’

ಪುತ್ತೂರು: ದೇವಾಲಯದಿಂದ ಹೊರಟ ದೀಪದ ಬೆಳಕು ಪ್ರತೀ ಮನೆ-ಮನವನ್ನು ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ|ಪ್ರಭಾಕರ ಭಟ್‌ ಕಲ್ಲಡ್ಕ ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿ ಯಿಂದ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ ನಾಯರಡ್ಕದ ಮನೆ ಗಳಿಗೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನ ದಿಂದ ನೀಡಲಾದ ದೀಪ ಬೆಳಕನ್ನು ಪ್ರದಾನ ಮಾಡಿದ ಬಳಿಕ ನಾಯ ರಡ್ಕ ಸತ್ಯ ನಾರಾಯಣ ಪೂಜಾ ಕಟ್ಟೆ ಯಲ್ಲಿ ಗೋ ಪೂಜೆಯಲ್ಲಿ ಅವರು ಮಾತನಾಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾ|ಪ್ರಭಾಕರ್‌ ಭಟ್‌ ಕಲ್ಲಡ್ಕ ಅವರ ಉಪಸ್ಥಿತಿಯಲ್ಲಿ ಉಪೇಕ್ಷಿತ ಬಂಧುಗಳಿಗೆ ದೇಗುಲದಿಂದ ದೀಪ ಪ್ರದಾನ ನಡೆಯಿತು. ಅಲ್ಲಿಂದ ಜ್ಯೋತಿ ಬೆಳಗಿದ ನಂದಾ ದೀಪವನ್ನು ಉರ್ಲಾಂಡಿಯಿಂದ ನಾಯರಡ್ಕದ ತನಕ ಪ್ರತೀ ಮನೆ ಮನೆಗಳಿಗೆ ತೆರಳಿ ಮನೆಗಳ ದೀಪ ಪ್ರಜ್ವಲಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮಹಾ ಲಿಂಗೇಶ್ವರ ದೇವಸ್ಥಾನದಿಂದ ದೇವರ ಭಾವಚಿತ್ರ, ಬೆಳ್ಳಿಯ ಗಣಪತಿ, ಲಕ್ಷಿ$¾à ಇರುವ ಪದಕವನ್ನು ಉಪೇಕ್ಷಿತ ಬಂಧುಗಳಿಗೆ ವಿತರಣೆ ಮಾಡಲಾಯಿತು. ಆರ್ಥಿಕ ಸಂಕಷ್ಟದ ನಡುವೆಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ 4 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮಹಾಲಿಂಗೇಶ್ವರ ದೇವಸ್ಥಾನದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ, ಸಾಮರಸ್ಯ ಮಂಗಳೂರು ವಿಭಾಗ ಸಂಚಾಲಕ ರವೀಂದ್ರ ಪಿ., ಪುತ್ತೂರು ವಿಭಾಗದ ಸಂಯೋಜಕ ದಯಾನಂದ್‌, ಪ್ರಸನ್ನ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶೇಖರ್‌ ನಾರಾವಿ, ರಾಮಚಂದ್ರ ಕಾಮತ್‌, ರಾಮದಾಸ್‌ ಗೌಡ, ಡಾ| ಸುಧಾ ಎಸ್‌. ರಾವ್‌, ವೀಣಾ ಬಿ.ಕೆ., ಬಿ.ಐತ್ತಪ್ಪ ನಾಯ್ಕ, ರವೀಂದ್ರನಾಥ ರೈ ಬಳ್ಳಮಜಲು, ನಗರಸಭೆ ಸದಸ್ಯರಾದ ಪಿ.ಜಿ. ಜಗನ್ನಿವಾಸ ರಾವ್‌, ಸಂತೋಷ್‌ ಬೊಳುವಾರು, ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಭಾವತಿ, ಅಶೋಕ್‌ ಬಲಾ°ಡು, ರಾಷ್ಟ್ರೀಯ ಸ್ವಯಂಸೇವಕ ಸಂಘದ ನಗರ ಕಾರ್ಯವಾಹ ರಮೇಶ್‌, ಲಕ್ಷ್ಮೀಪ್ರಸಾದ್‌ ಬೊಟ್ಯಾಡಿ, ಸಂತೋಷ್‌ ಬೋನಂತಾಯ ಉಪಸ್ಥಿತರಿದ್ದರು. ಶರತ್‌ ಸ್ವಾಗತಿಸಿದರು. ಚೇತನಾ ವಂದಿಸಿಸರು. ಅಶೋಕ್‌ ಕುಂಬ್ಳೆ ನಿರೂಪಿಸಿದರು.

ಸಹಕಾರ ಗುಣ ಬೆಳೆಯಲಿ :

ತಾರತಮ್ಯ ಸಮಾಜದ ಶಕ್ತಿಯನ್ನು ಕುಂದಿಸುತ್ತದೆ. ನಮ್ಮ ಸಮಾಜದ ಶಕ್ತಿಯನ್ನು ಕುಂದಿಸಲು ಅನ್ಯಮತೀಯರು ಕಾಯುತ್ತಿದ್ದಾರೆ. ಉಪೇಕ್ಷಿತ ಬಂಧುಗಳ ದಾರಿಯನ್ನು ತಪ್ಪಿಸುವ ಕೆಲಸ ಮಾಡುವವರು ಹಲವರಿದ್ದಾರೆ. ಇಂತಹ ಸಂದರ್ಭದಲ್ಲಿ ಹಿಂದೂ ಧರ್ಮಕ್ಕೆ ಅನ್ಯಾಯ ಆಗಬಾರದು ಎಂದಾದರೆ ನಮ್ಮಲ್ಲಿ ಸಹಕಾರ ಮಾಡುವ ಗುಣ ಬೆಳೆಯಬೇಕು ಎಂದು ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಹೇಳಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.