ಇಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತ್ನಿ ಸಮೇತ ದೇವೇಗೌಡ ಭೇಟಿ

ಮಾಜಿ ಪ್ರಧಾನಿಗೆ ಝಡ್‌ ಪ್ಲಸ್‌ ಮಾದರಿ ಭದ್ರತೆ

Team Udayavani, Oct 8, 2023, 6:41 AM IST

ಇಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪತ್ನಿ ಸಮೇತ ದೇವೇಗೌಡ ಭೇಟಿ

ಸುಬ್ರಹ್ಮಣ್ಯ: ಮಾಜಿ ಪ್ರಧಾನಮಂತ್ರಿ, ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಅ. 8ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ.

ಅ. 8ರಂದು ಅಪರಾಹ್ನ 3.15ಕ್ಕೆ ಹೆಲಿಕಾಪ್ಟರ್‌ ಮೂಲಕ ಬಿಳಿನೆಲೆಯ ಹೆಲಿಪ್ಯಾಡ್‌ಗೆ ಬಂದಿಳಿದು ರಸ್ತೆ ಮೂಲಕ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು.

ರಾತ್ರಿ 8ಕ್ಕೆ ಶ್ರೀ ಸುಬ್ರಹ್ಮಣ್ಯನಿಗೆ ಪೂಜೆ ಸಲ್ಲಿಸಿ ರಾತ್ರಿ ವಾಸ್ತವ್ಯ ಹೂಡುವರು. ಅ. 9ರ ಬೆಳಗ್ಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಧ್ಯಾಹ್ನ 1.30ಕ್ಕೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಮರಳುವರು. ಮಾಜಿ ಪ್ರಧಾನಿಗೆ ಝಡ್‌ ಪ್ಲಸ್‌ ಮಾದರಿ ಭದ್ರತೆ ಒದಗಿಸಲಾಗುತ್ತದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.