
ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ
Team Udayavani, Jun 1, 2023, 8:10 AM IST

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು.
ಮೇ 26ರಂದು ಸಹಸ್ರ ಕವಚ ಮೋಕ್ಷ, ಮೇ 27ರಂದು ಕನಕಾಂಗಿ ಕಲ್ಯಾಣ-ಆಗ್ರ ಪೂಜೆ ಹಾಗೂ ಮೇ 28ರಂದು ವೇದೋದ್ಧರಣ-ರುಕ್ಮಿಣಿ ಕಲ್ಯಾಣ ಪೌರಾಣಿಕ ಪ್ರಸಂಗದ ಯಕ್ಷಗಾನ ಸೇವಾ ಬಯಲಾಟ ಪ್ರದರ್ಶನದೊಂದಿಗೆ ಈ ಸಾಲಿನ ಯಕ್ಷಗಾನ ತಿರುಗಾಟ ಸಮಾಪನಗೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Rain: ಕೇರಳದ ವಿವಿಧೆಡೆ ಧಾರಾಕಾರ ಮಳೆ: ನದಿಗಳಲ್ಲಿ ಏರುತ್ತಿರುವ ಪ್ರವಾಹ

Punjab: ಪಂಜಾಬ್‌ಗೆ 2.8 ಲಕ್ಷ ಕೋಟಿ ಸಾಲ- ಅತ್ಯಧಿಕ ಸಾಲ ಹೊಂದಿರುವ ದೇಶದ ಮೊದಲ ರಾಜ್ಯ

ನ್ಯಾಯಾಂಗ ಸೇವೆಯಲ್ಲಿ ಶೇ.10 ಮೀಸಲು- EWS ಗೆ ಬಿಹಾರ ಸರ್ಕಾರ ಕೊಡುಗೆ

Tiger Attack: ಸಿಬ್ಬಂದಿ ಮಾತು ಕೇಳಿದ್ದರೆ ಗಣೇಶನ ಪ್ರಾಣ ಉಳಿಯುತ್ತಿತ್ತು

Bolllywood: ಡಯಟ್‌ನಿಂದ ನಟಿ ಶ್ರೀದೇವಿ ಸಾವು- ಬೋನಿ ಕಪೂರ್ ಹೇಳಿಕೆ