ಸಿದ್ದು ಸಿಎಂ ಆಗುವ ಕನಸು ನನಸಾಗದು: ಸದಾನಂದ ಗೌಡ
Team Udayavani, May 21, 2022, 11:08 PM IST
ಪುತ್ತೂರು: ಸಿದ್ದರಾಮಯ್ಯ ಇನ್ನೊಮ್ಮೆ ಮುಖ್ಯಮಂತ್ರಿ ಯಾಗುವ ಕನಸು ಕಾಣುತ್ತಿದ್ದು, ಅದು ಕನಸಾಗಿಯೇ ಉಳಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುಜರಾತ್‌ನಲ್ಲಿದ್ದು, ಅಲ್ಲಿನ ಕಾರ್ಯಕ್ರಮ ಮುಗಿದ ಬಳಿಕ ಪಕ್ಷದ ಮುಖಂಡರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು.
ಕಾಂಗ್ರೆಸ್‌ಗೆ ಮುಂಬರುವ ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಹಿನ್ನಡೆಯಾಗಲಿದೆ ಎನ್ನುವ ಚುನಾವಣ ತಂತ್ರಗಾರ ಪ್ರಶಾಂತ್ ಕಿಶೋರ್ ಲೆಕ್ಕಾಚಾರದ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಎಲ್ಲೆಡೆ ಅಸ್ತಿತ್ವವನ್ನು ಕಳೆದುಕೊಂಡಿದ್ದು, ಇದಕ್ಕೆ ಪಂಜಾಬ್ ಸೂಕ್ತ ಉದಾಹರಣೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟ್ವಾಳ: ದನಗಳನ್ನು ಕದ್ದು ಮಾಂಸ ಮಾಡುತ್ತಿದ್ದ ಅಪ್ಪ-ಮಗ ಬಂಧನ
ಕೊಡಗಿನಲ್ಲಿ ಮತ್ತೆ ಭಾರೀ ಶಬ್ಧದೊಂದಿಗೆ ಅದುರಿದ ಭೂಮಿ; ಹೆಚ್ಚುತ್ತಿದೆ ಜನತೆಯ ಆತಂಕ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಸುಳ್ಯ : ಬೊಲೆರೊ ವಾಹನ ಪಲ್ಟಿ : ಚಾಲಕ ಪಾರು
ಸುಬ್ರಹ್ಮಣ್ಯ: RTO ಅಧಿಕಾರಿಗಳಿಂದ 20ಕ್ಕೂ ಹೆಚ್ಚು ವೈಟ್ ಬೋರ್ಡ್ ಟ್ಯಾಕ್ಸಿಗಳಿಗೆ ದಂಡ