ಸುಳ್ಯದ ತೊಡಿಕಾನದ ದೊಡ್ಡಕುಮೇರಿಯಲ್ಲಿ ಕಂಪಿಸಿದ ಭೂಮಿ
Team Udayavani, Jul 2, 2022, 3:21 PM IST
ಅರಂತೋಡು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದ ದೊಡ್ಡ ಕುಮೇರಿಯಲ್ಲಿ ಭೂ ಕಂಪನ ಉಂಟಾಗಿದೆ.
ಶನಿವಾರ ಮಧ್ಯಾಹ್ನ ರಿಕ್ಟರ್ ಸ್ಕೇಲ್‌ನಲ್ಲಿ 1.8 ದಾಖಲಾದ ಭೂಕಂಪ ಉಂಟಾಗಿದೆ. ದೊಡ್ಡ ಕುಮೇರಿಯಲ್ಲಿ 1.3 ಕಿ.ಮಿ.ವ್ಯಾಪ್ತಿಯಲ್ಲಿ 1 ಗಂಟೆ 21 ನಿಮಿಷ 50 ಸೆಕೆಂಡ್‌ಗೆ ಭೂಮಿ ಕಂಪಿಸಿದೆ.
10 ಕಿ.ಮಿ ಆಳದಲ್ಲಿ ಭೂ ಕಂಪನ ಉಂಟಾಗಿದೆ. ಗಡಿಯಲ್ಲಿ ಒಂದು ವಾರದ ಅವಧಿಯಲ್ಲಿ 6 ಬಾರಿ ಭೂಮಿ ಕಂಪಿಸಿದೆ.
ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿ ಹುಲಿ ದಾಳಿ; ರೈತನಿಗೆ ತೀವ್ರ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ
ಹೆಚ್ಚುತ್ತಿರುವ ಅಪರಾಧ ಪ್ರಕರಣ : ಮತ್ತೆ ವಾಹನಗಳ ಟಿಂಟ್ ಮೇಲೆ ಪೊಲೀಸ್ ಕಣ್ಣು
ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
ಮಂಗಳೂರು : ಕೊಟ್ಟಿಗೆಯಿಂದ ದನ ಕಳವು : ಐವರು ಆರೋಪಿಗಳ ಬಂಧನ