
ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ ನೀರಿನಲ್ಲಿ ಮುಳುಗಿ ಸಾವು
Team Udayavani, Dec 3, 2022, 7:15 PM IST

ಮಿತ್ತಬಾಗಿಲು: ಇಲ್ಲಿಯ ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಈ ದುಘ೯ಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ಯಾಗಿದ್ದಾರೆ.
ಇಂದು ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ತನ್ನ ಸ್ನೇಹಿತರ ಜೊತೆ ಮಿತ್ತೃಬಾಗಿಲು ಗ್ರಾಮದ ಏಳೂವರೆ ಹಳ್ಳ ಎಮಾ೯ಯಿ ಫಾಲ್ಸ್ ಗೆ ಹೋಗಿ, ತೊಟ್ಲ್ಯಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಗುಜರಾತನ್ನು ಕಾಂಗ್ರೆಸ್ ಮುಕ್ತ ಮಾಡಿ: ಯೋಗಿ ಆದಿತ್ಯನಾಥ್
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಲಡ್ಕ ಬಳಿ ಐರಾವತ ಬಸ್ಸು- ಆಂಬ್ಯುಲೆನ್ಸ್ ನಡುವೆ ಅಪಘಾತ

ಅಕ್ರಮ ಮರ ಸಾಗಾಟ: ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ

ಕಿರುಕುಳದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಆ ಸಂದರ್ಭದ ಸಹಜ ಪ್ರಕ್ರಿಯೆ: ಸಾನ್ಯಾ ಅಯ್ಯರ್

ಬಿಗ್ ಬಾಸ್ ಸ್ಪರ್ಧಿ ಸಾನ್ಯ ಅಯ್ಯರ್ ಗೆ ಪುತ್ತೂರು ಕಂಬಳ ಕೂಟದಲ್ಲಿ ಕಪಾಳಮೋಕ್ಷ..!

ಮೇ 3: ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
