ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸಿದರೆ ಯಶಸ್ಸು: ಬೋಳಾರ್‌

ಕಲ್ಲಡ್ಕ ಶ್ರೀರಾಮ ಕಾಲೇಜು: ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

Team Udayavani, Apr 9, 2019, 6:00 AM IST

f-27

ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಿಜವಾದ ಭಾರತೀಯ ಸಂಸ್ಕೃತಿ ಶಿಕ್ಷಣದ ಚಿತ್ರವು ಕಣ್ಣ ಮುಂದೆ ಕಟ್ಟಿದಂತೆ ಕಾಣುವುದು. ನಾವು ಎಷ್ಟೇ ಎತ್ತರಕ್ಕೆ ಬೆಳೆದರೂ ನಮ್ಮೆಲ್ಲ ಸಾಧನೆಗೆ ಮೆಟ್ಟಿಲಾದ ತಂದೆ-ತಾಯಿ, ಗುರು- ಹಿರಿಯರಿಗೆ ಗೌರವ ನೀಡಿ ಬದುಕುವುದೇ ನಿಜವಾದ ಯಶಸ್ಸು ಎಂದು ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ಅರವಿಂದ ಬೋಳಾರ್‌ ಹೇಳಿದರು. ಎ. 5ರಂದು ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ 2018- 19ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜ್ಞಾನಿಗಳ ಪರಂಪರೆ
ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ, ಭಾರತ ಇಂದು ಜಗತ್ತಿನಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬೆಳೆದು ನಿಂತಿರುವ ಪ್ರಮುಖ ರಾಷ್ಟ್ರಗಳ ಪೈಕಿ ಒಂದಾಗಿದೆ. ಇಲ್ಲಿನ ವಿಜ್ಞಾನಿಗಳ ಸಾಧನೆ ದೇಶದ ಎತ್ತರ ವನ್ನು ಇನ್ನಷ್ಟು ಮೇಲಕ್ಕೇರಿಸಿರುವುದು ಹೆಮ್ಮೆಯ ವಿಷಯ. ಇಂತಹ ಜ್ಞಾನಿಗಳ ಪರಂಪರೆಯೇ ನಮ್ಮದು ಎಂಬ ಭಾವ ಸದಾ ನಮ್ಮಲ್ಲಿರಲಿ ಎಂದರು.

ಪುತ್ತೂರು ವಿವೇಕಾನಂದ ಕಾಲೇಜು ಸಂಚಾಲಕ ಜಯರಾಮ ಭಟ್‌, ಕಲ್ಲಡ್ಕ ಶ್ರೀರಾಮ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿಧರ ಮಾರ್ಲ, ಆಡಳಿತ ಮಂಡಳಿ ಸದಸ್ಯೆ ಶೋಭಾ ಕೊಳತ್ತಾಯ, ಸಿವಿಲ್‌ ಎಂಜಿನಿಯರ್‌ ರಾಮಪ್ರಸಾದ್‌ ಕೊಂಬಿಲ, ಉದ್ಯಮಿ ಚಂದ್ರಶೇಖರ ರೈ, ನಾರಾಯಣ ನಾಯಕ್‌ ದಂಡೆಮಾರ್‌ ಮತ್ತು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್‌ ಎನ್‌. ಉಪಸ್ಥಿತರಿದ್ದರು.

ಕಾಲೇಜು ವಾರ್ಷಿಕೋತ್ಸವ ಪ್ರಯುಕ್ತ ಪ್ರದೀಪ್ತ ಸಾಂಸ್ಕೃತಿಕ ಸಂಘ ಹಾಗೂ ಪ್ರತಾಪ ಕ್ರೀಡಾ ಸಂಘದ ವತಿಯಿಂದ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು.

ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ಸಂಸ್ಕೃತಿಯನ್ನು ಬಿಂಬಿಸುವ ಪೂಜಾನೃತ್ಯ, ಕಂಸಾಳೆ, ರಾಜಸ್ಥಾನದ ಬಂಜಾರಾ, ಗುಜರಾತಿನ ದಾಂಡಿಯಾ, ಶಿವತಾಂಡವ, ಯಕ್ಷಗಾನ ಮುಂತಾದ ವಿವಿಧ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸಿದರು.

ಬಹುಮಾನ ಪಟ್ಟಿಯನ್ನು ಉಪನ್ಯಾಸಕಿ ಶುಭಲತಾ, ಶೈಲಜಾ ಹಾಗೂ ಗಂಧರ್ವ ವಾಚಿಸಿದರು. ಪ್ರಾಂಶುಪಾಲ ಕೃಷ್ಣಪ್ರಸಾದ್‌ ಸ್ವಾಗತಿಸಿ, ವಿದ್ಯಾರ್ಥಿಗಳಾದ ಸಂತೋಷ್‌ ವಂದಿಸಿದರು. ವರದರಾಜ್‌, ಜಯರಾಜ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.