ದೋರ್ಮೆಯಲ್ಲಿ ರಕ್ಷಣ ಬೇಲಿ ಇಲ್ಲದೆ ಅಪಘಾತ ಭೀತಿ

Team Udayavani, Jun 9, 2020, 10:29 AM IST

ದೋರ್ಮೆಯಲ್ಲಿ ರಕ್ಷಣ ಬೇಲಿ ಇಲ್ಲದೆ ಅಪಘಾತ ಭೀತಿ

ರಕ್ಷಣಾ ಬೇಲಿ ವಾಹನ ಅಪಘಾತದಿಂದ ಮುರಿದು ಬಿದ್ದಿರುವುದು.

ಉಪ್ಪಿನಂಗಡಿ: ಪರ್ನೆ ಗ್ರಾ.ಪಂ. ವ್ಯಾಪ್ತಿಯ ದೋರ್ಮೆ ಮಸೀದಿ ಬಳಿ ಸೇತುವೆ ಪಾರ್ಶ್ವದ ರಕ್ಷಣಾ ಬೇಲಿ ವಾಹನ ಅಪಘಾತದಿಂದ ಮುರಿದು ಬಿದ್ದಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇನ್ನಷ್ಟು ಅಪಘಾತ ಸಂಭವಿಸುವ ಭೀತಿ ಸೃಷ್ಟಿಯಾಗಿದೆ.

ಎರಡು ದಿನಗಳ ಹಿಂದೆ ಘನ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಾ.ಹೆ. 75ರಲ್ಲಿನ ದೋರ್ಮೆ ಮಸೀದಿ ಬಳಿಯ ಕಿರು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸೇತುವೆ ಒಂದು ಪಾರ್ಶ್ವದ ಕಬ್ಬಿಣದ ತಡೆ ಬೇಲಿ ಸಂಪೂರ್ಣ ಮುರಿದು ಕೆಳಕ್ಕೆ ಬಿದ್ದಿತ್ತು. ಇದರಿಂದಾಗಿ ಇಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾದಂತಾಗಿದೆ. ಮಾತ್ರ ವಲ್ಲದೆ ಈ ಸೇತುವೆಯು ತಿರುವು ರಸ್ತೆಯಲ್ಲಿದ್ದು, ವೇಗವಾಗಿ ಬಂದ ವಾಹನಗಳು ನಿಯಂತ್ರಣಕ್ಕೆ ಬಾರದಿದ್ದರೆ ಬಂಡೆಕಲ್ಲುಗಳಿರುವ ತೋಡಿಗೆ ಬೀಳುವ ಸಾಧ್ಯತೆಯಿದೆ.

ನಿರ್ಲಕ್ಷ್ಯ ನೀತಿ
ಸ್ಥಿತಿಯ ಬಗ್ಗೆ ಸ್ಥಳೀಯರು ಹಲವು ಬಾರಿ ತಿಳಿಸಿದರೂ ಸಂಬಂಧಪಟ್ಟ ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಇದು ತಿರುವುನಿಂದ ಕೂಡಿರುವ ರಸ್ತೆಯಾಗಿರುವುದರಿಂದ ಇಲ್ಲಿ ಅಪಾಯದ ಸಾಧ್ಯತೆ ಮತ್ತಷ್ಟು ಹೆಚ್ಚಿದೆ. ಈ ಹಿನ್ನೆಲೆ ಯಲ್ಲಿ ತುರ್ತಾಗಿ ಇಲ್ಲಿ ರಕ್ಷಣಾ ತಡೆ ಬೇಲಿ ಅಳವಡಿಸುವ ಬಗ್ಗೆ ಇಲಾಖೆ ಗಮನ ಹರಿಸಬೇಕಾಗಿದೆ.

ಭೀತಿಯಲ್ಲೇ ದಿನ ಕಳೆಯುವಂತಾಗಿದೆ
ವೇಗವಾಗಿ ಬಂದ ವಾಹನ ಇಲ್ಲಿನ ತಿರುವನ್ನು ಅಂದಾಜಿಸಲು ವಿಫ‌ಲವಾದರೆ ತೋಡಿಗೆ ಬೀಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಜೀವ ಹಾನಿಗೆ ಕಾರಣವಾಗಬಹುದಾದ್ದರಿಂದ ನಾವೆಲ್ಲ ಭೀತಿಯಲ್ಲೇ ದಿನ ಕಳೆಯುವಂತಾಗಿದೆ. ಸಾರ್ವಜನಿಕರ ಜೀವ ರಕ್ಷಣೆಗಾಗಿ ವಿಳಂಬಿಸದೆ ಇಲ್ಲಿ ತಡೆ ಬೇಲಿ ನಿರ್ಮಿಸಬೇಕೆಂದು ಸ್ಥಳೀಯ ಪಂಚಾಯತ್‌ ಸದಸ್ಯ ಅಬ್ದುಲ್ಲಾ ಆಗ್ರಹಿಸಿದ್ದಾರೆ.

ಬ್ಯಾರಿಕೇಡ್‌ ಇರಿಸಿ ತಾತ್ಕಾಲಿಕ ವ್ಯವಸ್ಥೆ
ದೋರ್ಮೆ ಬಳಿ ಸೇತುವೆಗೆ ಲಾರಿ ಢಿಕ್ಕಿ ಹೊಡೆದು ತಡೆಬೇಲಿಗೆ ಹಾನಿಯಾಗಿರುವುದಕ್ಕೆ ತಾತ್ಕಾಲಿಕವಾಗಿ ಬ್ಯಾರಿಕೇಡ್‌ ಇರಿಸಲಾಗುವುದು. ಶಾಶ್ವತ ವ್ಯವಸ್ಥೆಯನ್ನು ಹೆದ್ದಾರಿ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.
– ತಿಮ್ಮಪ್ಪ ನಾಯಕ್‌, ವೃತ್ತ ನಿರೀಕ್ಷಕರು, ಪುತ್ತೂರು

ಟಾಪ್ ನ್ಯೂಸ್

1-sadd

ಸಿಎಂ ಭೇಟಿಯಾದ ಬೆಂಗಳೂರು ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ

ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ

1-sssdsad

ಗುಂಡ್ಲುಪೇಟೆ: ಯುವಕನ ಎದೆಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

5 ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ರೆಡ್‌ ಅಲರ್ಟ್‌

5 ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ರೆಡ್‌ ಅಲರ್ಟ್‌

ಜಾಲಿರೈಡ್‌ ವೇಳೆ ರಸ್ತೆ ಅಪಘಾತ: ಅಪ್ರಾಪ್ತ ಚಾಲಕ ಸಾವು

ಜಾಲಿರೈಡ್‌ ವೇಳೆ ರಸ್ತೆ ಅಪಘಾತ: ಅಪ್ರಾಪ್ತ ಚಾಲಕ ಸಾವು

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ 24 ಕೋಟಿ ರೂ. ಬಿಡುಗಡೆ

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ 24 ಕೋಟಿ ರೂ. ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಯ: ಲೈಂಗಿಕ ದೌರ್ಜನ್ಯ;  ಯುವಕನ ಬಂಧನ

ಸುಳ್ಯ: ಲೈಂಗಿಕ ದೌರ್ಜನ್ಯ; ಯುವಕನ ಬಂಧನ

poonja

ರಾಹುಲ್‌ ಸ್ಪರ್ಧಿಸಿದರೂ ಬಿಜೆಪಿಗೆ ಗೆಲುವು: ಹರಿಕೃಷ್ಣ

ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕರಂದಾಡಿ ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

cow

ರಾಜಾಶ್ರಯ ನೀಡದ ಸರಕಾರ; ಸಂಕಷ್ಟದಲ್ಲಿ ಗೋಪಾಲಕರು

ಕೊಕ್ಕಡ: ರಿಕ್ಷಾ ಚಾಲಕನ ಮೇಲೆ ಹಲ್ಲೆ

ಕೊಕ್ಕಡ: ರಿಕ್ಷಾ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

udayavani youtube

ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಬಾಡ್ಮಿಂಟನ್ ತಾರೆಯರು

udayavani youtube

ಅಮೃತಕಾಲದಲ್ಲಿ ದೇಶ ವಿಶ್ವಗುರು – ನಿರ್ಮಲಾ ಸೀತಾರಾಮನ್‌

udayavani youtube

ದೇಶದಲ್ಲಿ ಭ್ರಷ್ಟಾಚಾರ ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷ : ಸಿ.ಟಿ.ರವಿ

udayavani youtube

ಪಿಲಿ ಬತ್ತ್ಂಡ್‌ ಪಿಲಿ… ಬಲಿಪುಲೇ… ಕಾಪುವಿನಲ್ಲಿ ದ್ವೈ ವಾರ್ಷಿಕ ಪಿಲಿಕೋಲ…

ಹೊಸ ಸೇರ್ಪಡೆ

1-sadd

ಸಿಎಂ ಭೇಟಿಯಾದ ಬೆಂಗಳೂರು ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

ರಾಜ್ಯದಲ್ಲಿ 98 ಮಂದಿಗೆ ಕೋವಿಡ್‌ ಸೋಂಕು ದೃಢ

ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ

ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ

1-sssdsad

ಗುಂಡ್ಲುಪೇಟೆ: ಯುವಕನ ಎದೆಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

5 ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ರೆಡ್‌ ಅಲರ್ಟ್‌

5 ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಕರಾವಳಿಯಲ್ಲಿ ರೆಡ್‌ ಅಲರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.