ಬೊಳುವಾರಿನಲ್ಲಿ ಅಗ್ನಿ ಅವಘಡ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!


Team Udayavani, Oct 15, 2020, 10:50 AM IST

ಬೊಳುವಾರಿನಲ್ಲಿ ಅಗ್ನಿ ಅವಘಡ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಪುತ್ತೂರು: ಇಲ್ಲಿನ ಬೊಳುವಾರಿನಲ್ಲಿ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಗುರುವಾರ ನಸುಕಿನ ವೇಳೆ ನಡೆದಿದೆ. ಹೈವೇ ಪಟ್ರೋಲ್ ಪೊಲೀಸರ ಸಕಾಲಿಕ ಮಾಹಿತಿಯಿಂದ ಭಾರಿ ಅನಾಹುತ ತಪ್ಪಿದೆ.

ಬೊಳುವಾರಿನಲ್ಲಿರುವ ಹ್ಯಾರಿಂಗ್ ಸ್ಟುಡಿಯೊ ಸೆಲೂನ್, ಡಿ.ಕೆ.ಮೊಬೈಲ್ ಮತ್ತು ತರಕಾರಿ ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಗಸ್ತು ನಿರತ ಹೈವೇ ಪಟ್ರೋಲ್ ಸಿಬ್ಬಂದಿಗಳ ಸಕಾಲಿಕ ಮಾಹಿತಿಯ ಮೂಲಕ ತಕ್ಷಣ ಅಗ್ನಿಶಾಮಕದಳದವರು ಆಗಮಿಸಿ ಸತತ ಮೂರುವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶಮನಗೊಳಿಸಿದ್ದಾರೆ.

ಘಟನೆ ವಿವರ:

ಪುತ್ತೂರು- ಉಪ್ಪಿನಂಗಡಿ ರಸ್ತೆಯ ಬೊಳುವಾರು ಏಕಮುಖ ರಸ್ತೆಯ ಬಳಿಯಲ್ಲಿರುವ ಉಸ್ಮಾನ್ ಮಾಲಕತ್ವದ ಹ್ಯಾರಿಂಗ್ ಸ್ಟುಡಿಯೋ ಹೆಸರಿನಲ್ಲಿರುವ ಸೆಲೂನ್‌ವೊಂದರಿಂದ ಹೊಗೆ ಬರುವುದನ್ನು ಗಮನಿಸಿದ ಗಸ್ತು ನಿರತ ಹೈವೇ ಪಟ್ರೋಲ್ ಸಿಬ್ಬಂದಿಗಳು ತಕ್ಷಣ ಅಗ್ನಿಶಾಮಕದಳಕ್ಕೆ ಪೋನ್ ಮಾಡಿದ್ದರು. ಈ ನಡುವೆ ಸ್ಥಳೀಯರ ಮೂಲಕ ಸೆಲೂನ್ ಮಾಲಕರನ್ನು ಸ್ಥಳಕ್ಕೆ ಕೆರೆಸಿ ಸಂಸ್ಥೆಯ ಬಾಗಿಲನ್ನು ತೆರೆಯುವ ವೇಳೆ ಒಳಗೆ ಬೆಂಕಿ ಜ್ವಾಲೆ ಹತ್ತಿಕೊಳ್ಳುತ್ತಿತ್ತಲ್ಲದೆ ಪಕ್ಕದಲ್ಲಿರುವ ನಿಶಾದ್ ಎಂಬವರ ಮಾಲಕತ್ವದ ಡಿ.ಕೆ.ಮೊಬೈಲ್ಸ್ ಅಂಗಡಿಗೂ ಪಸರಿಸಿತ್ತು.

ಅಗ್ನಿಶಾಮಕದಳದವರು ಬಂದು ಬೆಂಕಿ ನಂದಿಸುವಲ್ಲಿ ಯತ್ನಿಸುತ್ತಿದ್ದ ವೇಳೆ ಬೆಂಕಿ ಜ್ವಾಲೆ ಅಂಗಡಿಯ ಮೇಲ್ಛಾವಣಿಯ ಮೂಲಕ ಪಕ್ಕದ ತರಕಾರಿ ಅಂಗಡಿ ಮತ್ತು ಅಕ್ಕಪಕ್ಕದಲ್ಲಿರುವ ಎರಡು ಹೊಟೇಲ್‌ಗಳಿಗೂ ಪಸರಿಸಿತ್ತು.

ಅಗ್ನಿಶಾಮಕದಳದವರು ನಿರಂತರ ಮೂರುವರೆ ಗಂಟೆ ಕಾರ್ಯಾಚರಣೆ ಮತ್ತು ಸ್ಥಳೀಯರ ಸಹಕಾರದೊಂದಿಗೆ ಬೆಂಕಿಯನ್ನು ಶಮನಗೊಳಿಸಲಾಗಿದ್ದು ಭಾರೀ ಅನಾಹುತವನ್ನು ತಪ್ಪಿಸಲಾಗಿದೆ

ಟಾಪ್ ನ್ಯೂಸ್

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

1-aff

ನಾನು ಸರಕಾರ ನಡೆಸುತ್ತಿರುವ ಟೀಮಿನ ಒಬ್ಬ ಸದಸ್ಯ: ಬಸವರಾಜ್ ಬೊಮ್ಮಾಯಿ

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ಮುಂಗಡ ಮುನ್ನೋಟ: ಮನೆ ಖರೀದಿದಾರರಿಗೆ ಸಿಗುವುದೇ ಸಿಹಿಸುದ್ದಿ?

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ನ್ಯೂನತೆಯನ್ನು ಮೆಟ್ಟಿ ನಿಂತು ಜನಪ್ರಿಯತೆಯ ಮೆಟ್ಟಿಲೇರಿದ ಅಪ್ರತಿಮ ಸಾಧಕಿ ಕೌರ್

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಕೆಲಸದಿಂದ ಜನರ ವಿಶ್ವಾಸ ಗಳಿಸಬೇಕು, ಮಾತಿನಿಂದಲ್ಲ:ಪ್ರತಾಪ್ ಸಿಂಹಗೆ ಬಿಜೆಪಿ ಶಾಸಕರ ತಿರುಗೇಟು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವು

ಆಸ್ಟ್ರೇಲಿಯಾ ಓಪನ್ ಫೈನಲ್ ತಲುಪಿದ ರಫೆಲ್ ನಡಾಲ್: ದಾಖಲೆಗೆ ಬೇಕು ಇನ್ನೊಂದೇ ಗೆಲುವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

ನೆಕ್ಕಿಲಾಡಿಯಲ್ಲಿ ಮಳೆ ನೀರು ಕಾಲುವೆ ವಿವಾದ: ನೋಟಿಸ್‌

ನೆಕ್ಕಿಲಾಡಿಯಲ್ಲಿ ಮಳೆ ನೀರು ಕಾಲುವೆ ವಿವಾದ: ನೋಟಿಸ್‌

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ನೂತನ ಕಿಂಡಿ ಅಣೆಕಟ್ಟಿನಿಂದ ಸಮೃದ್ಧ ಜಲ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

sdghgjhg

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

bsy

ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು!

davanagere news

ಗುಣಮುಖರ ಪ್ರಮಾಣ ಹೆಚ್ಚಳ

davanagere news

ಕ್ಯಾಂಪಸ್‌ ಸಂದರ್ಶನದಲ್ಲಿ ವಿದ್ಯಾರ್ಥಿಗಳ ಆಯ್ಕೆ

davanagere news

ದುಗ್ಗಮ್ಮ ಜಾತ್ರೆಗೆ ಮುಹೂರ್ತ ಫಿಕ್ಸ್‌

16arrest

ಉಡುಪಿ: ಹೈಟೆಕ್ ವೇಶ್ಯಾವಾಟಿಕೆ; ನಾಲ್ವರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.