Sullia ರಬ್ಬರ್ ಗೋಡೌನ್ಗೆ ಬೆಂಕಿ; ಅಪಾರ ನಷ್ಟ
Team Udayavani, Apr 11, 2024, 12:31 AM IST
ಸುಳ್ಯ: ರಬ್ಬರ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಘಟನೆ ಕಲ್ಮಕಾರಿನಲ್ಲಿ ಸಂಭವಿಸಿದೆ.
ಸುಳ್ಯ ತಾಲೂಕಿನ ಕಲ್ಮಕಾರಿನ ಕೊರಗಪ್ಪ ಮೆಂಟೆಕಜೆ ಅವರ ರಬ್ಬರ್ ಗೋಡೌನ್ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ.
ಘಟನೆಯಲ್ಲಿ ಐದು ಕ್ವಿಂಟಾಲ್ ಗೂ ಅಧಿಕ ರಬ್ಬರ್ ಬೆಂಕಿಗಾಹುತಿಗಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳೀಯರ ಸಹಕಾರದಲ್ಲಿ ಬೆಂಕಿ ನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ