ಸುಬ್ರಹ್ಮಣ್ಯ: ಬಳ್ಪ ಸಮೀಪ ರಸ್ತೆಯಲ್ಲೇ ಹೊತ್ತಿ ಉರಿದ ಕಾರು
Team Udayavani, Nov 24, 2021, 7:08 PM IST
ಸುಬ್ರಹ್ಮಣ್ಯ: ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ.
ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ.
ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ ಕಾರು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ