ಸುಳ್ಯ: ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ನೇಣು ಬಿಗಿದು ಆತ್ಮಹತ್ಯೆ
Team Udayavani, Dec 22, 2021, 1:48 PM IST
ಸಾಂದರ್ಭಿಕ ಚಿತ್ರ
ಸುಳ್ಯ: ಅಂಗಡಿಯ ಕೋಣೆಯೊಳಗಡೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಡ್ತಲೆಯಲ್ಲಿ ನಡೆದಿದೆ.
ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಭೋಜಪ್ಪರವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಲ್ಲ.
ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಪತ್ನಿ ಭವಾನಿ, ಪುತ್ರಿ ರಕ್ಷಾ, ಪುತ್ರ ಯತಿನ್ ರನ್ನು ಅಗಲಿದ್ದಾರೆ.
ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್