ಕಡಬ: ನೂಜಿಬಾಳ್ತಿಲ ಶಾಲೆಯಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ದುರಂತ


Team Udayavani, Oct 25, 2021, 2:04 PM IST

Untitled-1

ಸುಬ್ರಹ್ಮಣ್ಯ: ಕಡಬ ತಾಲೂಕಿನ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿತ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಸ್ಥಳದಲ್ಲಿದ್ದವರ ತುರ್ತು ಕಾರ್ಯಚರಣೆಯಿಂದ ಭಾರೀ ದುರಂತ ತಪ್ಪಿದ ಘಟನೆ ಸೋಮವಾರ ಸಂಭವಿಸಿದೆ.

ನೂಜಿಬಾಳ್ತಿಲ ಶಾಲೆಯಲ್ಲಿ ಸೋಮವಾರ ಬೆಳಗ್ಗೆ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭದಲ್ಲಿ ಗ್ಯಾಸ್ ಅಂಡೆಯ ಪೈಪ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ಕಾರ್ಯ ಪ್ರವೃತರಾಗಿ ಅಪಾಯ ಸಂಭವಿಸದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ.

ಗ್ರಾ.ಪಂ‌ ಸಿಬ್ಬಂದಿ ಧನರಾಜ್, ಜಯಪ್ರಕಾಶ್ ಶಾಂತಿಗುರಿ, ಪ್ರಸಾದ್ ಜಾಲು ಅವರು ಕಿಟಕಿ ಮೂಲಕ ಬೆಂಕಿ ನಂದಿಸುವ ಉಪಕರಣ ಸಹಾಯದಿಂದ ಬೆಂಕಿ ನಂದಿಸಿ, ಹೆಚ್ಚಿನ ಅಪಾಯ ಸಂಭವಿಸದಂತೆ ಮಾಡಿದರು. ಘಟನೆಯಲ್ಲಿ ಯಾವುದೇ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕಡಬ ಪೊಲೀಸರು ಬೇಟಿ ನೀಡಿ ಮಾಹಿತಿ ಪಡೆದರು. ಅಡುಗೆ ಸಿಬ್ಬಂದಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸಮಿತಿಯವರು, ಪೋಷಕರು, ನೂಜಿಬಾಳ್ತಿಲ ಗ್ರಾ.ಪಂ.ನವರು, ಸ್ಥಳೀಯರು ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಯಾವುದೇ ಅಪಾಯ ಸಂಭವಿಸದಂತೆ ಕ್ರಮಕೈಗೊಂಡಿದ್ದಾರೆ.  ಸಮಸ್ಯೆ ಉಂಟಾದ ಗ್ಯಾಸ್ ಅಂಡೆಯನ್ನು ಬದಲಾಯಿಸಲಾಗಿದೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.