‘ಗೋ ತಳಿ ಉಳಿಸುವ ಕಾರ್ಯವಾಗಲಿ’

Team Udayavani, Feb 6, 2019, 9:30 AM IST

6-february-14.jpg

ಗುತ್ತಿಗಾರು: ಕೃಷಿಕರಿಗೆ ಹೈನು ಗಾರಿಕೆ, ಪಶುಪಾಲನೆ ಅತೀ ಅಗತ್ಯ ವಾಗಿದೆ. ಹೀಗಾಗಿ ಪಶುಪಾಲನೆಯ ಜತೆಗೆ ಗೋತಳಿಗಳನ್ನು ಉಳಿಸಿ ಬೆಳೆಸುವ ಕಾರ್ಯ ವೂ ನಡೆಯ ಬೇಕಿದೆ ಎಂದು ಶಾಸಕ ಎಸ್‌. ಅಂಗಾರ ಅವರು ಹೇಳಿದರು.

ಅವರು ಮಂಗಳವಾರ ಸುಳ್ಯ ತಾಲೂಕಿನ ಗುತ್ತಿಗಾರಿನ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ದೇಸಿ ಹಾಗೂ ಮಿಶ್ರತಳಿ ಹೆಣ್ಣು ಕರು ಮತ್ತು ಕಡಸುಗಳ ಪ್ರದರ್ಶನ, ಕಿಸಾನ್‌ ಸಂಪರ್ಕ ಸಭೆ ಹಾಗೂ ರೈತರಿಗೆ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಇಲಾಖೆಗಳು ಕ್ರಿಯಾಶೀಲವಾದರೆ ಸರಕಾ ರದ ಎಲ್ಲ ಯೋಜನೆಗಳೂ ಯಶಸ್ಸು ಕಾಣಲು ಸಾಧ್ಯ. ಇದಕ್ಕೆ ಇಂತಹ ಕಾರ್ಯ ಕ್ರಮವೇ ಸಾಕ್ಷಿಯಾಗಿದೆ ಎಂದ ಅವರು, ದೇಸಿ ಗೋತಳಿಗಳನ್ನು ಉಳಿಸಿ, ಬೆಳೆಸುವ ಕೆಲಸವೂ ಆಗಬೇಕಿದೆ ಎಂದರು.

ಅತಿಥಿಯಾಗಿದ್ದ ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಗುತ್ತಿಗಾರು ಗ್ರಾ. ಪಂ. ಅಧ್ಯಕ್ಷ ಅಚ್ಯುತ ಗುತ್ತಿಗಾರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಎಸ್‌. ಮೋಹನ್‌, ಗುತ್ತಿಗಾರು ಪ್ರಾ.ಕೃಷಿ ಪತ್ತಿನ ಸ. ಸಂಘದ ಅಧ್ಯಕ್ಷ ಮುಳಿಯ ಕೇಶವ ಭಟ್, ಕೇಶವ ಹೊಸೋಳಿಕೆ, ಭಾರತೀ ಯ ಕಿಸಾನ್‌ ಸಂಘದ ಉಪಾಧ್ಯಕ್ಷ ದೇವಿ ಪ್ರಸಾದ್‌ ಚಿಕ್ಮುಳಿ, ಸದಾಶಿವ ಆಚಾರ್‌, ವಿಜಯ ಗ್ರಾಮ ಸಮಿತಿಯ ಅಧ್ಯಕ್ಷ ಉದಯ ಕುಮಾರ್‌ ಡಿ.ಆರ್‌. ಭಾಗವಹಿಸಿದ್ದರು.

ಸುಳ್ಯ ಪಶುಪಾಲನ ಇಲಾಖೆಯ ಡಾ| ಗುರುಮೂರ್ತಿ ಸ್ವಾಗತಿಸಿ, ಪ್ರಸ್ತಾವ ನೆಗೈದರು. ಪಶುವೈದ್ಯಾಧಿಕಾರಿ ಡಾ| ನಿತಿನ್‌ ಪ್ರಭು ವಂದಿಸಿದರು. ಪಶುವೈದ್ಯಾಧಿಕಾರಿ ಡಾ| ವೆಂಕಟಾಚಲಪತಿ ಸಹಕರಿಸಿದರು. ಶಿವ ಪ್ರಸಾದ್‌ ಹಾಲೆಮಜಲು ನಿರ್ವ ಹಿಸಿದರು. ಡಾ| ಪಿ. ಮನೋಹರ ಉಪಾಧ್ಯಾಯ, ಡಾ| ಸಿದ್ದವಿರೇಶ್‌, ಸಚಿನ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.