ಕುಂತೂರಿನ ಹರೀಶ್‌ ಭಟ್‌ ದೇಶದ ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ

Team Udayavani, Feb 26, 2022, 5:20 AM IST

ಕುಂತೂರಿನ ಹರೀಶ್‌ ಭಟ್‌ ದೇಶದ ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆ

ಕಡಬ: ಕುಂತೂರು ಗ್ರಾಮದ ನವ ಕೇವಳ ನಿವಾಸಿ ಹರೀಶ್‌ ಭಟ್‌ ಅವರು ಭಾರತ ಸರಕಾರದ ಸಾಂಸ್ಕೃತಿಕ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ವಿದೇಶಗಳಲ್ಲಿರುವ ಭಾರತದ ರಾಯಭಾರ ಕಚೇರಿ ಗಳ ಅಧೀನದಲ್ಲಿರುವ ಸಾಂಸ್ಕೃತಿಕ ಕೇಂದ್ರಗಳ ಮೂಲಕ ಆ ದೇಶಗಳಲ್ಲಿ ಭಾರತದ ವಿವಿಧ ಪ್ರದೇಶಗಳ ಕಲೆ, ಪರಂಪರೆ, ಸಂಸ್ಕೃತಿ ಯನ್ನು ಪರಿಚಯಿಸುವ ಸಲುವಾಗಿ ಯೋಗ, ನೃತ್ಯ, ಸಂಗೀತ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪರಿಣತಿ ಪಡೆದವರನ್ನು ಆಯ್ಕೆ ಮಾಡಿ ವಿದೇಶಗಳಿಗೆ ಕಳುಹಿಸುವ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿರುವ ಐಸಿಸಿಆರ್‌ (ಇಂಡಿಯನ್‌ ಕೌನ್ಸಿಲ್‌ ಫಾರ್‌ ಕಲ್ಚರಲ್‌ ರಿಲೇಶನ್ಸ್‌) ಸಂಸ್ಥೆಯು ನಡೆಸುತ್ತಿದ್ದು, ಅದರ ಅಂಗವಾಗಿ ಯೋಗದ ಪ್ರಚಾರಕ್ಕಾಗಿ ಹರೀಶ್‌ ಭಟ್‌ ಆಯ್ಕೆ ಯಾಗಿದ್ದಾರೆ.

12 ವರ್ಷಗಳ ಕಾಲ ದುಬಾೖ, ಮಾಲ್ಡೀವ್ಸ್‌ನಲ್ಲಿ ಯೋಗ ತರಬೇತು ದಾರರಾಗಿ ಕೆಲಸ ಮಾಡಿರುವ ಅವರು ಪ್ರಸ್ತುತ ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾರ್ಚ್‌ನ‌ಲ್ಲಿ ನಡೆಯಲಿರುವ ತರಬೇತಿಯಲ್ಲಿ ಭಾಗವಹಿಸಿ ಬಳಿಕ ಐಸಿಸಿಆರ್‌ ನಿಗದಿಪಡಿಸಿದ ದೇಶಕ್ಕೆ ತೆರಳಿ ಅಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಬೇಕಿದೆ. ಹರೀಶ್‌ ಅವರು ದಿ| ಗೋವಿಂದ ಭಟ್‌ ಮತ್ತು ಕೃಷ್ಣ ಕುಮಾರಿ ದಂಪತಿಯ ಪುತ್ರ.

ಟಾಪ್ ನ್ಯೂಸ್

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

1-IPL

CSK ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಆರ್ ಸಿಬಿ; ಪ್ರಶಂಸೆಗಳ ಸುರಿಮಳೆ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.