ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ತಪಾಸಣೆ

Team Udayavani, May 6, 2020, 5:42 AM IST

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ತಪಾಸಣೆ

ಮುಂಡಾಜೆ: ಲಾಕ್‌ಡೌನ್‌ ಸಡಿಲಿಕೆ ಹಿನ್ನೆಲೆಯಲ್ಲಿ ಮಂಗಳವಾರ ಚಾರ್ಮಾಡಿ ಚೆಕ್‌ಪೋಸ್ಟ್‌ ಮೂಲಕ ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸಿದವು.

ಜಿಲ್ಲೆಗೆ ಆಗಮಿಸುವವರಿಗಿಂತ, ಜಿಲ್ಲೆ ಯಿಂದ ಹೊರಹೋಗುವವರ ಸಂಖ್ಯೆ ಹೆಚ್ಚಾಗಿತ್ತು. ಪೊಲೀಸ್‌ ಇಲಾಖೆ, ಆರೋಗ್ಯ ಇಲಾಖೆಯ ಸಿಬಂದಿ ಜತೆ ಶಿಕ್ಷಣ ಇಲಾಖೆ ಹಾಗೂ ಪಂ. ಇಲಾಖೆ ಸಿಬಂದಿಯನ್ನು ಗೇಟ್‌ನ ಉಸ್ತುವಾರಿಗೆ ನಿಯೋಜಿಸಲಾಗಿದೆ. ವಾಹನಗಳ ಪಾಸ್‌ ಅನ್ನು ಪರಿಶೀಲನೆ ನಡೆಸಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.

ಕ್ವಾರಂಟೈನ್‌ ಸೂಚನೆ
ಚಾರ್ಮಾಡಿ ಘಾಟಿ ಮೂಲಕ ಹೊರ ಜಿಲ್ಲೆಗಳಿಂದ ಆಗಮಿಸಿದ 81 ಮಂದಿಗೆ ಸೋಮವಾರ ಹಾಗೂ 43 ಮಂದಿಗೆ ಮಂಗಳವಾರ ಸೀಲ್‌ ಹಾಕಿ, ಕ್ವಾರಂಟೇನ್‌ಗೆ ಸೂಚಿಸಲಾಗಿದೆ. ಕ್ವಾರಂಟೈನ್‌ ಅವರ ಮನೆ ಮಂದಿಗೂ ಅನ್ವಯಿಸುತ್ತದೆ ಎಂದು ಆರೋಗ್ಯ ಇಲಾಖೆ ಸ್ವತಂತ್ರ ರಾವ್‌ ತಿಳಿಸಿದ್ದಾರೆ.

ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಳ್ಳಾರಿ ಮತ್ತು ಬೆಂಗಳೂರಿನಿಂದ ಆಗಮಿಸಿದ ಇಬ್ಬರು ಮತ್ತು ಅವರ 10 ಮನೆ ಮಂದಿಗೆ, ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ, ಹಾಸನ ಹಾಗೂ ಬೆಂಗಳೂರಿನಿಂದ ಆಗಮಿಸಿದ ಇಬ್ಬರು ಹಾಗೂ ಅವರ 5 ಮಂದಿಯನ್ನು 14 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ವಾಹನ ಪಾಸ್‌ ಗೊಂದಲ
ಒಂದು ಕಾರ್‌ನಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶವಿದ್ದರೂ ಒಂದೇ ವಾಹನ ಸಂಖ್ಯೆಗೆ ಇಬ್ಬರಿಗಿಂತ ಹೆಚ್ಚು ಮಂದಿ ಪ್ರಯಾಣಿಸಲು ಪಾಸ್‌ ಕೊಟ್ಟಿರುವ ಕೆಲವು ಪ್ರಕರಣಗಳು ಕಂಡು ಬಂದಿವೆ. ಇದು ಚೆಕ್‌ ಪೋಸ್ಟ್‌ ನಲ್ಲಿ ಒಂದಿಷ್ಟು ಗೊಂದಲಕ್ಕೂ ಕಾರಣವಾಗುತ್ತಿದೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.