ಸರಕಾರಿ ಶಾಲೆ ಉಳಿಸಲು ಸಹಕರಿಸಿ: ಅಂಗಾರ

Team Udayavani, Jun 7, 2019, 5:50 AM IST

f-41

ಬೆಳ್ಳಾರೆ: ಖಾಸಗಿ ಮತ್ತು ಸರಕಾರಿ ಶಾಲೆ ಎಂಬ ಭಾವನೆಯನ್ನು ಬಿಟ್ಟು ವಿದ್ಯಾರ್ಥಿಗಳ ಹೆತ್ತವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಲು ಸರಕಾರಿ ಶಾಲೆಯನ್ನು ಪ್ರೋತ್ಸಾಹಿಸಬೇಕು. ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದಂತೆ ಸರಕಾರದಿಂದ ಸವಲತ್ತುಗಳನ್ನು ಪಡೆಯಲು ಸುಲಭಾವಾಗುತ್ತದೆ ಎಂದು ಶಾಸಕ ಎಸ್‌. ಅಂಗಾರ ಹೇಳಿದರು

ಅವರು ಮುರುಳ್ಯ ಅಲೆಕ್ಕಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ಮನೆಪೂರ್ವ ಪ್ರಾಥಮಿಕ ತರಗತಿಯ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಸಮಗ್ರ ಶಿಕ್ಷಣ ನೀತಿಯ ಕೊರತೆಯೇ ಕಾರಣ. ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿದ ಬಳಿಕ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಸರಕಾರ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ಜಿ.ಪಂ. ಸದಸ್ಯ ಎಸ್‌.ಎನ್‌. ಮನ್ಮಥ ತರಗತಿ ಕೊಠಡಿಯನ್ನು, ತಾ.ಪಂ. ಸದಸ್ಯ ಚನಿಯ ಕಲ್ತಡ್ಕ ಸ್ಮಾರ್ಟ್‌ ಟಿ.ವಿ.ಯನ್ನು, ತಾ.ಪಂ. ಉಪಾಧ್ಯಕ್ಷೆ ಶುಭದಾ ಎಸ್‌. ರೈ ಆಟದ ಮನೆಯನ್ನು ಉದ್ಘಾಟಿಸಿದರು. ಪೂರ್ವ ಪ್ರಾಥಮಿಕ ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಪುಸ್ತಕ, ಶೂ ಹಾಗೂ ಬ್ಯಾಗ್‌ ವಿತರಿಸಲಾಯಿತು. ಬೆಳ್ಳಾರೆ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್‌., ಎಣ್ಮೂರು ಗ್ರಾ.ಪಂ. ಉಪಾಧ್ಯಕ್ಷ ಕರುಣಾಕರ ಹುದೇರಿ, ಗ್ರಾ.ಪಂ. ಸದಸ್ಯೆ ಗೀತಾ ಪೂದೆ, ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ ಕೆ., ರಾಷ್ಟ್ರ ಪ್ರಶಸ್ತಿ ವಿಜೇತ ಸಂಶೋಧಕ, ನಿವೃತ್ತ ಶಿಕ್ಷಕ ರಾಘವ ಗೌಡ ಪಲ್ಲತ್ತಡ್ಕ, ಮಕ್ಕಳ ಮನೆ ಸಮಿತಿ ಅಧ್ಯಕ್ಷ ಅವಿನಾಶ್‌ ದೇವರಮಜಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಗೌರವ ಸಲಹೆಗಾರರಾದ ಸುದೇಶ್‌ ರೈ, ಸಂದರ ಗೌಡ ಪಿಲಂಕಜೆ, ವೆಂಕಟ್‌ ವಳಲಂಬೆ ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಧು ಪಿ.ಆರ್‌. ಪ್ರಾಸ್ತಾವಿಸಿದರು. ಮುಖ್ಯೋಪಾಧ್ಯಾಯಿನಿ ಚಂದ್ರಿಕಾ ಬಿ.ಸಿ. ಸ್ವಾಗತಿಸಿದರು. ಐತ್ತಪ್ಪ ಅಲೆಕ್ಕಾಡಿ ವಂದಿಸಿದರು. ಶಿಕ್ಷಕಿ ನಳಿನಾಕ್ಷಿ ರೈ ನಿರ್ವಹಿಸಿದರು.

ಮಾದರಿ ಶಾಲೆಗಳಾಗಿ ಪರಿವರ್ತನೆ
ದೀಪ ಪ್ರಜ್ವಲನೆಗೈದ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಪಿ.ಮಹಾದೇವ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜತೆಗೆ ಸರಕಾರಿ ಶಾಲೆಯ ಸಶಕ್ತೀ ಕರಣಕ್ಕೆ ತಾಲೂಕಿನ 3 ಶಾಲೆಗಳಲ್ಲಿ ಈ ವರ್ಷದಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿದ್ದು, ಖಾಸಗಿ ಶಾಲೆಗಳಿಗೆ ಸಮಾನವಾಗಿ ಸರಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಪರಿವರ್ತನೆಯಾಗಲಿವೆೆ ಎಂದರು.

ಟಾಪ್ ನ್ಯೂಸ್

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.