ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

ಮೇ 31: ಬೆಳ್ತಂಗಡಿಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಹವಾಲು ಸ್ವೀಕಾರ ಸಭೆ

Team Udayavani, May 23, 2022, 10:23 AM IST

tree

ಬೆಳ್ತಂಗಡಿ: ಪುಂಜಾಲ ಕಟ್ಟೆಯಿಂದ ಚಾರ್ಮಾಡಿ ತನಕದ 35 ಕಿ.ಮೀ. ವ್ಯಾಪ್ತಿಯ ರಸ್ತೆ ಅಭಿ ವೃದ್ಧಿಗೆ ಸಮೀಕ್ಷೆಗಳು ನಡೆದಿದೆ. ಕೇಂದ್ರ ಸರಕಾರದಿಂದ 718 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ. ಸಮೀಕ್ಷೆ ನಡೆಸಿ ಗುರುತಿಸಿರುವ ಮರಗಳ ಕಟಾವು ಸಲುವಾಗಿ ಅಹವಾಲು ಸ್ವೀಕಾರ ಸಭೆ ನಿಶ್ಚಯವಾಗಿದೆ.

ಬೆಳ್ತಂಗಡಿ ಅರಣ್ಯ ಇಲಾಖೆಯ ಮಡಂತ್ಯಾರು, ಬೆಳ್ತಂಗಡಿ, ಉಜಿರೆ, ಚಿಬಿದ್ರೆ, ಚಾರ್ಮಾಡಿ ಉಪ ವಲಯಗಳಲ್ಲಿ 2,412ರಷ್ಟು ಮರಗಳನ್ನು ಕಡಿಯಲು ಗುರುತಿಸಲಾಗಿದೆ.

ಕರ್ನಾಟಕ ವೃಕ್ಷ ಸಂರಕ್ಷಣ ಕಾಯ್ದೆಯ ಪ್ರಕಾರ 50 ಕ್ಕಿಂತ ಹೆಚ್ಚು ಮರಗಳನ್ನು ತೆರವುಗೊಳಿಸಬೇಕಾದರೆ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಕ್ರಮಕೈಗೊಳ್ಳಬೇಕು. ಇದೀಗ ಈ ಪ್ರದೇಶದಲ್ಲಿ ಸಾವಿರಾರು ಮರಗಳನ್ನು ತೆರವುಗೊಳಿಸುವ ಅಗತ್ಯ ವಿದ್ದು ಈ ಬಗ್ಗೆ ಮಂಗಳೂರು ಡಿಎಫ್ಒ ಮೇ 31ರ 11.30ಕ್ಕೆ ಬೆಳ್ತಂಗಡಿ ಅರಣ್ಯಾಧಿಕಾರಿ ಕಚೇರಿಯಲ್ಲಿ ಅಹವಾಲು ಸ್ವೀಕಾರ ಸಭೆ ಕರೆ ದಿದ್ದಾರೆ.

ಒಂದು ಮರಕ್ಕೆ ಹತ್ತು ಗಿಡ

ತೆರವುಗೊಳಿಸುವ ಪ್ರತೀ ಮರಕ್ಕೆ 10 ಗಿಡಗಳನ್ನು ನೆಟ್ಟು ಅಭಿವೃದ್ಧಿಪಡಿಸಬೇಕು ಎಂಬ ನಿಯಮದ ಪ್ರಕಾರ ಇಲಾಖೆಗಳು ನಡೆದುಕೊಳ್ಳಬೇಕು. ಹೊಸದಾಗಿ ನೆಡುವ ಗಿಡಗಳನ್ನು ಸಾಕಿ ಸಲಹುವ ಜವಾಬ್ದಾರಿ ಅರಣ್ಯ ಇಲಾಖೆಗೆ ಒಳಪಡುತ್ತದೆ. ಮರಗಳು ತೆರವುಗೊಳ್ಳುವ ಪ್ರಕ್ರಿಯೆಗೆ ಮೊದಲು ರಾ.ಹೆ. ಇಲಾಖೆಯು ಅರಣ್ಯ ಇಲಾಖೆಗೆ ಮೊತ್ತವನ್ನು ಪಾವತಿಸ ಬೇಕಾಗುತ್ತದೆ. ಇದೀಗ ಈ ರಸ್ತೆ ವ್ಯಾಪ್ತಿಯಲ್ಲಿ ತೆರವುಗೊಳಿಸಲು ಗುರುತಿಸಲಾಗಿರುವ ಮರಗಳ ಮೌಲ್ಯ ನಿರ್ಧಾರ ಅಂತಿಮ ಹಂತದಲ್ಲಿದೆ.

ಉದ್ದೇಶದಂತೆ ಕಾಮಗಾರಿ ನಡೆದಾಗ ಈಗಿರುವ ಅಪಾಯಕಾರಿ ಮರಗಳಿಂದಲೂ ಮುಕ್ತಿ ಸಿಗಲಿದ್ದು, ಸುಗಮ ಸಂಚಾರ, ಮೆಸ್ಕಾಂಗೆ ಅನುಕೂಲವಾಗಲಿದೆ.

ಚರ್ಚಿಸಿ ನಿರ್ಧಾರ

ಸಾರ್ವಜನಿಕರ ಅಹವಾಲುಗಳ ಆಧಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಕಂದಾಯ ಇಲಾಖೆಗಳ ಜತೆ ಚರ್ಚಿಸಿ ಗುರುತಿಸಲಾಗಿರುವ ಮರಗಳ ತೆರವಿನ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಡಾ| ದಿನೇಶ್‌ ಕುಮಾರ್‌, ಡಿ.ಎಫ್.ಒ., ದ.ಕ.

ಟಾಪ್ ನ್ಯೂಸ್

ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್‌ ರೈ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್‌ ರೈ

ಕೊನೆಗೂ ಮಂಗಳೂರು- ದೆಹಲಿ ನೇರ ವಿಮಾನ ಯಾನ ಆರಂಭ

ಕೊನೆಗೂ ಮಂಗಳೂರು- ದೆಹಲಿ ನೇರ ವಿಮಾನ ಯಾನ ಆರಂಭ

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

ದೇಶದ ಅಭಿವೃದ್ಧಿಯಲ್ಲಿ ಯುವ ವಿಜ್ಞಾನಿಗಳು ಕೈ ಜೋಡಿಸಲಿ: ಜೋಷಿ

1-aa

ಚಿಮ್ಮನಕಟ್ಟಿ: ನಲ್ಲಿ ನೀರಲ್ಲಿ ಕಲುಷಿತ ನೀರು ; 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ds-ffds

ಬಂಟ್ವಾಳ: ದನಗಳನ್ನು ಕದ್ದು ಮಾಂಸ ಮಾಡುತ್ತಿದ್ದ ಅಪ್ಪ-ಮಗ ಬಂಧನ

5

ಕೊಡಗಿನಲ್ಲಿ ಮತ್ತೆ ಭಾರೀ ಶಬ್ಧದೊಂದಿಗೆ ಅದುರಿದ ಭೂಮಿ; ಹೆಚ್ಚುತ್ತಿದೆ ಜನತೆಯ ಆತಂಕ

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!

ಸುಳ್ಯ : ಬೊಲೆರೊ ವಾಹನ ಪಲ್ಟಿ : ಚಾಲಕ ಪಾರು

ಸುಳ್ಯ : ಬೊಲೆರೊ ವಾಹನ ಪಲ್ಟಿ : ಚಾಲಕ ಪಾರು

ಸುಬ್ರಹ್ಮಣ್ಯ: RTO ಅಧಿಕಾರಿಗಳಿಂದ 20ಕ್ಕೂ ಹೆಚ್ಚು ವೈಟ್‌ ಬೋರ್ಡ್‌ ಟ್ಯಾಕ್ಸಿಗಳಿಗೆ ದಂಡ

ಸುಬ್ರಹ್ಮಣ್ಯ: RTO ಅಧಿಕಾರಿಗಳಿಂದ 20ಕ್ಕೂ ಹೆಚ್ಚು ವೈಟ್‌ ಬೋರ್ಡ್‌ ಟ್ಯಾಕ್ಸಿಗಳಿಗೆ ದಂಡ

MUST WATCH

udayavani youtube

ಭಗವಂತನ ಅನುಗ್ರಹ ಸಂಪಾದಿಸುವುದು ಹೇಗೆ?

udayavani youtube

NEWS BULLETIN 01-07-2022

udayavani youtube

ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು

udayavani youtube

ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್

udayavani youtube

ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ

ಹೊಸ ಸೇರ್ಪಡೆ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್‌ ರೈ

ಏಕಬಳಕೆ ಪ್ಲಾಸ್ಟಿಕ್‌ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್‌ ರೈ

ಕೊನೆಗೂ ಮಂಗಳೂರು- ದೆಹಲಿ ನೇರ ವಿಮಾನ ಯಾನ ಆರಂಭ

ಕೊನೆಗೂ ಮಂಗಳೂರು- ದೆಹಲಿ ನೇರ ವಿಮಾನ ಯಾನ ಆರಂಭ

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಬಾಲಿವುಡ್‌ ನಟ ಶಾರುಖ್ ಖಾನ್ ಅಭಿನಯದ “ಜವಾನ್‌’ಗೆ ಬರೋಬ್ಬರಿ 120 ಕೋಟಿ ರೂ.!

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

ಜನತಾ ಮಿತ್ರ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.