ಗೃಹ ಸಚಿವ ಅರಗ ಜ್ಞಾನೇಂದ್ರ ಧರ್ಮಸ್ಥಳ ಭೇಟಿ: ನೂತನ ಕಟ್ಟಡಕ್ಕೆ ಶಿಲಾನ್ಯಾಸ

Team Udayavani, Nov 9, 2021, 1:30 PM IST

ಗೃಹ ಸಚಿವ ಅರಗ ಜ್ಞಾನೇಂದ್ರ ಧರ್ಮಸ್ಥಳ ಭೇಟಿ: ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಗೃಹ ಸಚಿವ ಅರಗ ಜ್ಞಾನೇಂದ್ರ ಧರ್ಮಸ್ಥಳ ಭೇಟಿ: ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಬಳಿಕ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆಶೀರ್ವಾದ ಪಡೆದರು.

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಶಿಲಾನ್ಯಾಸ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ದ.ಕ. ಪೊಲೀಸ್ ಅಧೀಕ್ಷಕ ಭಗವಾನ್ ಋಷಿಕೇಶ್ ಸೋನವಣೆ, ಕ.ರಾ.ಪೋ.ವ ಮುಖ್ಯ ಅಭಿಯಂತರ ಎನ್.ಜಿ.ಗೌಡಯ್ಯ, ಬಂಟ್ವಾಳ ವಿಭಾಗ ಸಹಾಯಕ ಪೊಲೀಸ್ ಅಧೀಕ್ಷಕ ಶಿವಾಂಶು ರಜಪೂತ್,  ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.