Bantwal ಅಕ್ರಮ ಮರಳು ದಾಸ್ತಾನು ಪತ್ತೆ
Team Udayavani, Aug 18, 2023, 9:51 PM IST
ಬಂಟ್ವಾಳ: ಫರಂಗಿಪೇಟೆ ಸಮೀಪದ ಅಮ್ಮೆಮಾರ್ ರೈಲ್ವೇ ಹಳಿಯ ಬಳಿ ಮರಳು ಅಕ್ರಮ ದಾಸ್ತಾನು ಪತ್ತೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಸರಕಾರಕ್ಕೆ ರಾಜಸ್ವ ವಂಚಿಸಿ ನದಿಯಿಂದ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ಅಧಿಕ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಶೇಖರಿಸಿ ಇಟ್ಟಿದ್ದಾರೆ. ಆದರೆ ಅದು ಯಾರಿಗೆ ಸೇರಿದ್ದು ಎಂಬುದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ