ವಿಟ್ಲ: ಜಲ್ಲಿ ಸಾಗಾಟದ ಲಾರಿ ಪಲ್ಟಿ; ಚಾಲಕ ಸಾವು
Team Udayavani, Nov 4, 2020, 2:12 PM IST
ವಿಟ್ಲ: ಜಲ್ಲಿ ಸಾಗಾಟದ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ನಡೆದಿದೆ.
ಮೃತಪಟ್ಟ ಚಾಲಕನನ್ನು ರಫೀಕ್ ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದೆ ಎನ್ನಲಾಗಿದ್ದು, ಜತೆಯಲ್ಲಿದ್ದ ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಬಾಲಿವುಡ್ ಹಿರಿಯ ನಟ, ಮೆಹೆಂದಿ ಚಿತ್ರದ ನಾಯಕ ಫರಾಜ್ ಖಾನ್ ನಿಧನ
ಇದನ್ನೂ ಓದಿ: ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡ ಟಿ.ಬಿ.ಜಯಚಂದ್ರ; ಎಸ್.ಟಿ.ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ