ಸಂಪಾಜೆ ಗ್ರಾ.ಪಂ ವ್ಯಾಪ್ತಿಯಲ್ಲಿ ಅಸಮರ್ಪಕ ಚರಂಡಿ; ಹೆದ್ದಾರಿಯಲ್ಲಿ ಹರಿಯುತ್ತಿರುವ ನೀರು
Team Udayavani, Jul 16, 2021, 9:53 AM IST
ಅರಂತೋಡು: ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 275ನಲ್ಲಿ ಚರಂಡಿ ಬ್ಲಾಕ್ ಆಗಿ ಅಲ್ಲಲ್ಲಿ ಹೆದ್ದಾರಿ ಮೇಲೆ ನೀರು ಹರಿಯುತ್ತಿವೆ. ಮಾತ್ರವಲ್ಲದೆ ಸಂಪಾಜೆ ಬಳಿ ಹೆದ್ದಾರಿ ಬದಿಯಲ್ಲಿ ಮರ ಅಪಾಯಕಾರಿ ಸ್ಥಿತಿಯಲ್ಲಿದೆ.
ಕಳೆದ ಬಾರಿ ಕುಸಿದ ಒಳ ಚರಂಡಿ ದುರಸ್ತಿ ಆಗದೆ ಉಳಿದುಕೊಂಡಿದೆ. ಗ್ರಾಮ ಪಂಚಾಯತ್ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಇಲಾಖೆಯ ನಿರ್ಲಕ್ಷ್ಯದಿಂದ ಪೇಟೆಯಲ್ಲಿ ಕ್ರತಕ ನೆರೆ ನಿರ್ಮಾಣ ಆಗಿದೆ.
ಕಲ್ಲುಗುಂಡಿ ಪೇಟೆ ಹೊಳೆ ಬದಿಯಲ್ಲಿದ್ದು ಪೇಟೆಗೆ ನೀರು ನುಗ್ಗಿ ಅಂಗಡಿ ಹಾಗೂ ಮನೆಗಳಿಗೆ ಹಾನಿಯಾಗುವ ಭೀತಿಯನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ. ಇಲಾಖೆ ಇನ್ನಾದರೂ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ತೊಂದರೆಯಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಸ್ಥಳೀಯರು ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ