Udayavni Special

ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Team Udayavani, Jun 14, 2021, 4:33 PM IST

ಕೆಲಸ ಮಾಡುವ ವೇಳೆ ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ಚಾಳ:ಕೆಲಸ ಮಾಡುತ್ತಿದ್ದ ವೇಳೆ ಮನೆಯ  ಮೇಲ್ಚಾವಣಿಯಿಂದ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟ ಘಟನೆ ಸೋಮವಾರ ನಡೆದಿದೆ..

ಮಂಚಿ ಚೌಕದ ಪಾಲು ರಾಜೇಶ್ (36) ಮೃತಪಟ್ಟ ವ್ಯಕ್ತಿ. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್  ಮದುವೆಯಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಜೂನ್ 8 ರಂದು ರಾಜೇಶ್ ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ  ಕಾಂಕ್ರೀಟ್ ಮೆಲ್ಚಾವಣಿಯಿಂದ ಅಕಸ್ಮಾತ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ನೆಲಕ್ಕೆ ಬಿದ್ದ ರಾಜೇಶ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ದೈಹಿಕ ಅತ್ಯಾಚಾರ

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!

ತಿಗರಪಾಳ್ಯ ಘಟನೆ: 5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!

hjghkhjmng

ಪಾತ್ರವನ್ನು ಆವಾಹಿಸಿಕೊಳ್ಳುವವನೇ ನೈಜ ಕಲಾವಿದ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲೆಯಲ್ಲಿ ಪಡಿತರ ಚೀಟಿ ಇ-ಕೆವೈಸಿ; ಸುಳ್ಯ ಮೊದಲ ಸ್ಥಾನಿ, ಪುತ್ತೂರು ಕೊನೆಯ ಸ್ಥಾನಿ

ಕರಾಯ ಶಾಲೆಗೆ ದೊರೆಯದ ದುರಸ್ತಿ  ಭಾಗ್ಯ

ಕರಾಯ ಶಾಲೆಗೆ ದೊರೆಯದ ದುರಸ್ತಿ  ಭಾಗ್ಯ

500 ರೂ. ದಾಟಿದ ಹೊಸ ಅಡಿಕೆ

500 ರೂ. ದಾಟಿದ ಹೊಸ ಅಡಿಕೆ

ಉಪ್ಪಿನಂಗಡಿ: ಮನೆಗೆ ನುಗ್ಗಿ 1.20 ಲಕ್ಷ ಹಣ ಮತ್ತು 10 ಪವನ್ ಚಿನ್ನ ದೋಚಿದ ಕಳ್ಳರು

ಬಸ್-ಕಂಟೈನರ್ ಲಾರಿ ನಡುವೆ ಅಪಘಾತ:ತಪ್ಪಿಸಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿದ ಸ್ಥಳೀಯರು

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!

ತಿಗರಪಾಳ್ಯ ಘಟನೆ: 5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!

hjghkhjmng

ಪಾತ್ರವನ್ನು ಆವಾಹಿಸಿಕೊಳ್ಳುವವನೇ ನೈಜ ಕಲಾವಿದ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಟೀಂ ಇಂಡಿಯಾ ಮುಖ್ಯ ಕೋಚ್ ಆಯ್ಕೆ: ಮತ್ತೆ ಕನ್ನಡಿಗನಿಗೆ ಆಫರ್ ನೀಡಿದ ಬಿಸಿಸಿಐ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: ತಡವಾಗಿ ಬೆಳಕಿಗೆ ಬಂದ ಘಟನೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.