ಚಲಿಸುತ್ತಿದ್ದ ಲಾರಿಯ ಟ್ರಾಲಿ ಕುಸಿದು ತಪ್ಪಿದ ಅನಾಹುತ
Team Udayavani, Dec 15, 2022, 7:12 PM IST
ಬೆಳ್ತಂಗಡಿ: ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ 73ರ ರಸ್ತೆಯ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ಗುರುವಾರ ಮಧ್ಯಾಹ್ನ ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿದ್ದು ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ ಮಂಗಳೂರಿಗೆ ನಿಗದಿತ ಭಾರದ ಗ್ಲಾಸ್ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿ ಅಂಬಡ್ತ್ಯಾರು ಸಮೀಪಿಸುತ್ತಿದಂತೆ ಲಾರಿಯ ಹಿಂಬದಿ ಕಬ್ಬಿಣದ ಟ್ರಾಲಿ ಬಾಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಅಂಚಿನಲ್ಲಿದ್ದ ಕ್ಯಾಂಟೀನ್ ಸಮೀಪ ಹೋಗಿ ನಿಂತಿದೆ. ಕ್ಯಾಂಟೀನ್ ಅಥಬಾ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಲ್ಲಿ ಅನಾಹುತವೇ ಸಂಭವಿಸುತ್ತಿತ್ತು.
ಲಾರಿಯ ಟ್ರಾಲಿ ಸಂಪೂರ್ಣ ಭಾಗಿ ಹೋಗಿದ್ದು, ಸ್ಥಳೀಯರು ಮರದ ಕಂಬಗಳನ್ನು ಆಧಾರವಾಗಿ ಇರಿಸಿದ್ದಾರೆ. ಲಾರಿ ಖರೀದಿಸಿ ಕೆಲವೇ ತಿಂಗಳುಗಳಾಗಿದ್ದು, ಘಟನೆಯಿಂದ ಚಾಲಕ ಸ್ಥೈರ್ಯ ಕಳೆದುಕೊಂಡಿದ್ದರಿಂದ ಸ್ಥಳೀಯರು ಉಪಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ