ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Team Udayavani, Jan 19, 2022, 11:47 AM IST

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ.

ಕಾರಾಜೆ ನಿವಾಸಿ  ಜಲೀಲ್ ( 55) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.

ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್ ಚಪ್ಪಲಿ ಹಾಗೂ ಮೊಬೈಲ್ ಇಟ್ಟು ಯಾರು ಇಲ್ಲದ ಬಗ್ಗೆ ಸಂಶಯಗೊಂಡ ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಲು ಆರಂಭಿಸಿದರು.

ಸ್ಥಳದಲ್ಲಿ ದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿ ದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಗುರುತು ಪತ್ತೆಯಾಗಿತ್ತು. ಆದರೆ ತಡ ರಾತ್ರಿವರೆಗೂ ಹುಡುಕಿದಾಗ ವ್ಯಕ್ತಿಯ ಪತ್ತೆಯಾಗಿರಲಿಲ್ಲ.

ಇಂದು ಮುಂಜಾನೆಯಿಂದ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ಅವರು ನದಿಯಲ್ಲಿ ಈಜಾಡಿ ಹುಡುಕಿದಾಗ ನದಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

ಗಂಗಾ ಕಲ್ಯಾಣದಲ್ಲಿ ತಪ್ಪಾಗಿದ್ದರೆ ಶಿಕ್ಷೆ ಅನುಭವಿಸುತ್ತೇನೆ: ಕೋಟ

ಮೇ 24ರಿಂದ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ 20ರಿಂದ ಬೇಸಗೆ ರಜೆ

ಮೊದಲ ಬಾರಿಗೆ ರೈಲಿನಲ್ಲಿ ಬಸ್‌ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್‌ಗಳು

ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ

ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ

ನಾರಾಯಣ ಗುರುಗಳ ಪಠ್ಯ ಕೈಬಿಟ್ಟರೆ ಚಳವಳಿ: ಲೋಬೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

Belthangady-,Crime-news

ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು

ಬಂಟ್ವಾಳ: ಅಜ್ಜಿ ಮನೆಗೆಂದು ಹೋದ ತಾಯಿ, ಮಗ ನಾಪತ್ತೆ

ಐವರ್ನಾಡು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಪಲ್ಟಿ

ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕಾರ

ಗಂಗಾ ಕಲ್ಯಾಣದಲ್ಲಿ ತಪ್ಪಾಗಿದ್ದರೆ ಶಿಕ್ಷೆ ಅನುಭವಿಸುತ್ತೇನೆ: ಕೋಟ

ಗಂಗಾ ಕಲ್ಯಾಣದಲ್ಲಿ ತಪ್ಪಾಗಿದ್ದರೆ ಶಿಕ್ಷೆ ಅನುಭವಿಸುತ್ತೇನೆ: ಕೋಟ

ಮೇ 24ರಿಂದ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ 20ರಿಂದ ಬೇಸಗೆ ರಜೆ

ಮೇ 24ರಿಂದ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ 20ರಿಂದ ಬೇಸಗೆ ರಜೆ

ಮೊದಲ ಬಾರಿಗೆ ರೈಲಿನಲ್ಲಿ ಬಸ್‌ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್‌ಗಳು

ಮೊದಲ ಬಾರಿಗೆ ರೈಲಿನಲ್ಲಿ ಬಸ್‌ ಸಾಗಣೆ; ದೊಡ್ಡಬಳ್ಳಾಪುರದಿಂದ ಚಂಡೀಗಢಕ್ಕೆ ಹೊರಟ 32 ಬಸ್‌ಗಳು

ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ

ನೆರೆ, ಪ್ರಾಕೃತಿಕ ವಿಕೋಪಗಳಲ್ಲಿ ತುರ್ತು ಪರಿಹಾರ ಕಾರ್ಯ: ಜಿಲ್ಲಾಧಿಕಾರಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.